ಕನ್ನಡ ಕೃಷಿ ಪುಸ್ತಕ ಪ್ರಶಸ್ತಿಗೆ ಆಹ್ವಾನ…

ಕನ್ನಡದಲ್ಲಿ ಪ್ರಕಟವಾಗಿರುವ ಕೃಷಿ ಸಂಬಂಧಿತ ಪುಸ್ತಕಗಳಿಗೆ ಕನ್ನಡ ಕೃಷಿ ಪುಸ್ತಕ ಪ್ರಶಸ್ತಿ-2020 ನೀಡುವ ಸಲುವಾಗಿ ಲೇಖಕರಿಂದ 2020ರಲ್ಲಿ ಪ್ರಕಟವಾದ ಪುಸ್ತಕಗಳಿಗೆ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ತೀರ್ಪುಗಾರರು ಆಯ್ಕೆ ಮಾಡುವ ಒಂದು ಅತ್ಯುತ್ತಮ ಕೃತಿಗೆ ಪ್ರಶಸ್ತಿಯನ್ನು ನೀಡಲಾಗುವುದು ಹಾಗೂ ಪ್ರಶಸ್ತಿಯು ರೂ.10,000/- ಗಳ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.

2020ರ ಜನವರಿಯಿಂದ ಡಿಸೆಂಬರ್ 2020ರ ಒಳಗೆ ಪ್ರಕಟವಾಗಿರುವ ಕೃಷಿ ಹಾಗೂ ಸಂಬಂಧಿತ ವಿಷಯಗಳ ಪುಸ್ತಕಗಳ ತಲಾ ಮೂರು ಪ್ರತಿಗಳನ್ನು ಲೇಖಕರು ಲಗತ್ತಿಸಿರುವ ನಿಯಮ ಮತ್ತು ನಿಬಂಧನೆಗಳಿಗೊಳಪಟ್ಟು ಮುಖ್ಯಸ್ಥರು, ಕನ್ನಡ ಅಧ್ಯಯನ ವಿಭಾಗ, ಕೃಷಿ ವಿಶ್ವವಿದ್ಯಾನಿಲಯ, ಜೆಕೆವಿಕೆ, ಬೆಂಗಳೂರು-೫೬೦೦೬೫ ಇವರಿಗೆ ತಲುಪುವಂತೆ 2021ರ ಜುಲೈ, 31ರೊಳಗೆ ಕಳುಹಿಸಬೇಕು.

ಈ ಸುತ್ತೋಲೆ ಮತ್ತು ಅರ್ಜಿ ನಮೂನೆ ಹಾಗೂ ನಿಯಮ ನಿಬಂಧನೆಗಳನ್ನು http://uasbangalore.edu.in ವೆಬ್ ತಾಣದಿಂದಲೂ ಪಡೆಯಬಹುದು. ಹೆಚ್ಚಿನ ವಿವರಗಳಿಗೆ [email protected] ಇ-ಮೇಲ್ ವಿಳಾಸ ಸಂಪರ್ಕಿಸಿ.

‍ಲೇಖಕರು Avadhi

June 15, 2021

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: