ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮೌನ ಪ್ರತಿಭಟನೆ

ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಖಂಡಿಸಿ, ಅರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಶವಾಗಾರದ ಎದುರು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು. ವರದಿಗಾರ ಕೂಟ, ಟಿವಿ ಜರ್ನಲಿಸ್ಟ್ ಅಸೊಶಿಯೇಶನ್, ಪತ್ರಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

‍ಲೇಖಕರು avadhi

September 6, 2017

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: