ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕಲಬುರ್ಗಿ ಕೃತಿ ಬಿಡುಗಡೆಯ ಆತ್ಮೀಯ ಫೋಟೋ ಆಲ್ಬಮ್

ಮಹಿಪಾಲ ರೆಡ್ಡಿ ಮುನ್ನೂರ್ ಹಾಗೂ ವಿಜಯಭಾಸ್ಕರ ರೆಡ್ಡಿ ಅವರ ಕೃತಿಗಳು ಕಲಬುರ್ಗಿಯಲ್ಲಿ ಇತ್ತೀಚಿಗೆ ಬಿಡುಗಡೆಯಾಯಿತು.

ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಹೆಚ್ ಎಂ ಮಹೇಶ್ವರಯ್ಯ, ಪತ್ರಕರ್ತ ಜಿ ಎನ್ ಮೋಹನ್, ಲಿಂಗರಾಜ ಶಾಸ್ತ್ರಿ, ಈಶ್ವರಯ್ಯ ಮಠ ಅವರು ಮುಖ್ಯ ಅತಿಥಿಗಳಾಗಿದ್ದರು. ರೈತ ಚಿನ್ನಪ್ಪ ತುಳೇರ್ ಪುಸ್ತಕ ಬಿಡುಗಡೆಗೊಳಿಸಿದರು. ಸಾಹಿತಿ ಸಂಧ್ಯಾ ಹೊನಗುಂಟಿಕರ್ ಪುಸ್ತಕ ಪರಿಚಯಿಸಿದರು.

ಸಿದ್ಧಪ್ರಸಾದ ರೆಡ್ಡಿ ಸ್ವಾಗತಿಸಿದರು. ಹಿರಿಯ ಪತ್ರಕರ್ತ ಪ್ರಭಾಕರ ಜೋಶಿ ಕಾರ್ಯಕ್ರಮ ನಿರ್ವಹಿಸಿದರು. ರತ್ನಕಲಾ ರೆಡ್ಡಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

‍ಲೇಖಕರು avadhi

15 July, 2019

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading