ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕಲೆ, ಬದುಕು ಮತ್ತು ವಾಸ್ತವ…

-ಡಾ.ಅರುಣ್ ಜೋಳದ ಕೂಡ್ಲಿಗಿ

ಕುತೂಹಲಕ್ಕೆ ಹಗಲುವೇಷಗಾರರು ಎನ್ನುವ ಪದವನ್ನು ಕೊಟ್ಟು ಗೂಗಲ್‌ನಲ್ಲಿ ಹುಡುಕಲು ಹೇಳಿದೆ. ಅಲ್ಲಿ ಬಂದ ನಾಲ್ಕೈದು ಪುಟಗಳ ಬಹುಪಾಲು ದಾಖಲುಗಳಲ್ಲಿ ರಾಜಕಾರಣಿಗಳನ್ನು ಹಗಲುವೇಷಗಾರರು ಎಂದು ಟೀಕಿಸಿದ ಉಲ್ಲೇಖಗಳೇ ಹೆಚ್ಚಾಗಿದ್ದವು. ಉಳಿದಂತೆ ಒಂದೆರಡು ಉಲ್ಲೇಖಗಳು ವೃತ್ತಿ ಕಲಾವಿದರಾದ ಹಗಲುವೇಷಗಾರರ ಬಗ್ಗೆ ಇದ್ದವು. ಇದು ಬಹುಶಃ ಹಗಲುವೇಷಗಾರರ ಸದ್ಯದ ಸ್ಥಿತಿಯನ್ನು ವಿವರಿಸಲು ಒಳ್ಳೆಯ ರೂಪಕ ಎಂದು ಭಾವಿಸುವೆ.

ಕಾರಣ ಇಂದು ಜನಪದ ಕಲಾವಿದರಾದ ಹಗಲುವೇಷಗಾರರನ್ನು ಮೀರಿಸುವಂತಹ ಹಗಲುವೇಷಗಳ ಮುಖವಾಡಗಳನ್ನು ರಾಜಕಾರಣಿಗಳು, ಅಧಿಕಾರಿಗಳು ಹಾಕಿ ಸಾಮಾನ್ಯ ಜನರನ್ನು ಮರುಳುಗೊಳಿಸುತ್ತಿದ್ದಾರೆ, ಹಗಲು ದರೋಡೆ ಮಾಡುತ್ತಿದ್ದಾರೆ. ಹಾಗಾಗಿ ಹಗಲುವೇಷ ಎನ್ನುವ ಪದವೇ ನಕಾರಾತ್ಮಕ ಅರ್ಥವನ್ನು ಪಡೆದುಕೊಂಡುಬಿಟ್ಟಿದೆ.

ಪೂರ್ಣ ಓದಿಗೆ : ಸೈಡ್ ವಿಂಗ್ ]]>

‍ಲೇಖಕರು G

14 December, 2010

ನಿಮಗೆ ಇವೂ ಇಷ್ಟವಾಗಬಹುದು…

1 Comment

  1. ಅನನ್ಯ

    ಉತ್ತಮ ಲೇಖನ.
    ’ಅವಧಿ’ಯನ್ನು ಕೆಲವು ಕಾಲ ನಾನು ಮರೆತಿದ್ದೆ.
    ಆದರೆ ಈ ಲೇಖನ ಪ್ರಕಟವಾಗಿ ೨|| ತಿಂಗಳಾದರೂ ಇದಕ್ಕೆ ಪ್ರತಿಕ್ರಿಯೆ ಒಂದೇ ಒ೦ದು! ಅರುಣ್, ನಿಮ್ಮ ಆಶಯಗಳನ್ನು ಯಾರೂ ಗಮನಿಸದಾದರೇ?

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading