ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕಾವ್ಯ ಪ್ರಶಸ್ತಿಗೆ ಪುಸ್ತಕ ಕಳುಹಿಸಿ..

ದಿ ಮೋಹನ ಕುರುಡಗಿ ಕಾವ್ಯ ಪ್ರಶಸ್ತಿಗಾಗಿ 2017 ನೇ ಸಾಲಿನಲ್ಲಿ ಪ್ರಕಟವಾದ ಕವನ ಸಂಕಲನಗಳನ್ನು ಆಹ್ವಾನಿಸಲಾಗಿದೆ ಎಂದು ಸುನಂದಾ ಪ್ರಕಾಶ್ ಕಡಮೆ ತಿಳಿಸಿದ್ದಾರೆ.

ಅನುವಾದಿತ ಕವನ ಸಂಕಲನಗಳು ಬೇಡ.

ಈ ಪ್ರಶಸ್ತಿಯು ರೂ. 5000 ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನಗಳನ್ನೊಳಗೊಂಡಿರುತ್ತದೆ.

ಆಸಕ್ತರು ತಮ್ಮ ಕವನ ಸಂಕಲನದ ಎರಡು ಪ್ರತಿಗಳನ್ನು 28 ಫೆಬ್ರುವರಿ 2018 ರೊಳಗೆ,

ಮಂಜುನಾಥ ಟಿ. ಪಟಗಾರ,

ಅಧ್ಯಕ್ಷರು,

ನವಚೇತನ ಸಾಂಸ್ಕøತಿಕ ಕಲಾ ಸಾಹಿತ್ಯ ವೇದಿಕೆ,

ಬಾಳಗಿಮನೆ, ಯಲ್ಲಾಪುರ-581359,

ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಕಳಿಸಲು ಕೋರಲಾಗಿದೆ.

ಹೆಚ್ಚಿನ ವಿವರಗಳಿಗಾಗಿ

ಮೊಬೈಲ್ ಸಂಖ್ಯೆ 9449148467, 9480797752, 9945984300 ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಯದರ್ಶಿ ಗಣೇಶ ಎಸ್. ದೇವಾಡಿಗ ಜೊತೆ ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‍ಲೇಖಕರು Avadhi GK

25 January, 2018

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading