ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕಾಸರವಳ್ಳಿ ಅವರಿಗೆ ಕಾರಂತ ಪ್ರಶಸ್ತಿ

ಡಾ. ಶಿವರಾಮ ಕಾರಂತರ ಸ್ಮೃತಿಯಲ್ಲಿ ಅವರ ಜನ್ಮಸ್ಥಳವಾದ ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಪ್ರಸಕ್ತ ಸಾಲಿನ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಖ್ಯಾತ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಆಯ್ಕೆಯಾಗಿದ್ದಾರೆ ಎಂದು ಗ್ರಾ. ಪಂ. ಅಧ್ಯಕ್ಷ ರಘು ತಿಂಗಳಾಯ ತಿಳಿಸಿದ್ದಾರೆ.
ಸ್ಥಳೀಯಾಡಳಿತ ಸಂಸ್ಥೆಯಾದ ಗ್ರಾಮ ಪಂಚಾಯತ್ ತನ್ನೂರಿನಲ್ಲಿ ಜನಿಸಿದ ಸಾಹಿತಿಯೋರ್ವರ ಹೆಸರಿನಲ್ಲಿ ಕಳೆದ 5 ವರ್ಷಗಳಿಂದ ಪ್ರಶಸ್ತಿ ನೀಡುತ್ತಾ ಬಂದಿದ್ದು, ಇದು ದೇಶದಲ್ಲೇ ಅಪೂರ್ವ ಎಂದೆನಿಸಿದೆ.
ಈಗಾಗಲೇ ಈ ಪ್ರತಿಷ್ಠಿತ ಪ್ರಶಸ್ತಿ, ಡಾ. ಎಂ. ವೀರಪ್ಪ ಮೊಯ್ಲಿ, ಲೋಕಾಯುಕ್ತ ಮಾಜಿ ನ್ಯಾ. ವೆಂಕಟಾಚಲಯ್ಯ, ಶಿಕ್ಷಣ ತಜ್ಞ ಪ್ರೊ. ಕೆ. ಆರ್. ಹಂದೆ, ಪತ್ರಕರ್ತ ರವಿ ಬೆಳಗರೆ ಮತ್ತು ಯಕ್ಷಗಾನ ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರಿಗೆ ನೀಡಲಾಗಿದೆ.
ಕಾರಂತರ ಜನ್ಮದಿನವಾದ ಅ. 10ರ ಅಪರಾಹ್ನ 2ಕ್ಕೆ ಕೋಟದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು

‍ಲೇಖಕರು avadhi

24 September, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

1 Comment

  1. savitri

    Abhinandanegalu. Thumba santhosha.

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading