ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕುವೆಂಪು ಭಾಷಾ ಭಾರತಿಯಲ್ಲಿ ‘ನಿಜ ರಾಮಾಯಣ’

ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ‘ನಿಜ ರಾಮಾಯಣ; ಕುರಿತು ಚಿಂತಕ ಜಿಎನ್ ನಾ ಗರಾಜ್ ಅವರ ಉಪನ್ಯಾಸವನ್ನು ಹಮ್ಮಿಕೊಂಡಿತ್ತು. ‘ಬಹುರೂಪಿ’ ಪ್ರಕಾಶನ ಪ್ರಕಟಿಸಿರುವ ಈ ಕೃತಿ ಉಪನ್ಯಾಸದ ಮೂಲ ಆಕರವಾಗಿತ್ತು

ಪ್ರಾಧಿಕಾರದ ಅಧ್ಯಕ್ಷರಾದ ಡಾ ಕೆ ಮರಳುಸಿದ್ಧಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಎಚ್ ದಂಡಪ್ಪ ಉಪಸ್ಥಿತರಿದ್ದರು

ಈ ಕೃತಿಯನ್ನು ಕೊಳ್ಳಲು-

ಇಲ್ಲಿ ಕ್ಲಿಕ್ಕಿಸಿ 

‍ಲೇಖಕರು avadhi

29 June, 2019

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading