ಕೃಷಿ ಸಂಬಂಧಿತ ಪುಸ್ತಕಗಳಿಗೆ ಕೃಷಿ ಪುಸ್ತಕ ಪ್ರಶಸ್ತಿ

ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು

ಕನ್ನಡ ಅಧ್ಯಯನ ವಿಭಾಗ

ಜಿ.ಕೆ.ವಿ.ಕೆ. ಬೆಂಗಳೂರು-560065

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕೃಷಿ ಪುಸ್ತಕ ಪ್ರಶಸ್ತಿ – 2014


ಕನ್ನಡದಲ್ಲಿ ಪ್ರಕಟವಾಗಿರುವ ಕೃಷಿ ಸಂಬಂಧಿತ ಪುಸ್ತಕಗಳಿಗೆ ಕೃಷಿ ಪುಸ್ತಕ ಪ್ರಶಸ್ತಿ – 2014 ನೀಡುವ ಸಲುವಾಗಿ ಲೇಖಕರಿಂದ ಪುಸ್ತಕಗಳನ್ನು ಆಹ್ವಾನಿಸಿದೆ. ತೀರ್ಪುಗಾರರು ಆಯ್ಕೆ ಮಾಡುವ ಒಂದು ಅತ್ಯುತ್ತಮ ಕೃತಿಗೆ ಪ್ರಶಸ್ತಿಯನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಸಂಸ್ಥಾಪನಾ ದಿನಾಚರಣೆಯಂದು ನೀಡಲಾಗುವುದು.

ಪ್ರಶಸ್ತಿಯು ರೂ.10,000/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.

2014ರ ಜನವರಿಯಿಂದ ಡಿಸೆಂಬರ್ ಒಳಗೆ ಪ್ರಕಟವಾಗಿರುವ ಪುಸ್ತಕಗಳ ತಲಾ ಮೂರು ಪ್ರತಿಗಳನ್ನು ಸೂಚಿಸಿರುವ ನಿಯಮ ಮತ್ತು ನಿಬಂಧನೆಗಳಿಗೊಳಪಟ್ಟು ಮುಖ್ಯಸ್ಥರು, ಕನ್ನಡ ಅಧ್ಯಯನ ವಿಭಾಗ, ಕೃಷಿ ವಿಶ್ವವಿದ್ಯಾನಿಲಯ, ಜಿ.ಕೆ.ವಿ.ಕೆ., ಬೆಂಗಳೂರು-560065 ಇವರಿಗೆ 2015ರ ಜೂನ್ 30ರೊಳಗೆ ತಲುಪುವಂತೆ ಕಳುಹಿಸಬೇಕು. ಈ ಸುತ್ತೋಲೆ ಮತ್ತು ಅರ್ಜಿ ನಮೂನೆಯನ್ನು http://uasbangalore.edu.in ವೆಬ್ ತಾಣದಿಂದಲೂ ಪಡೆಯಬಹುದು. ಅದರ ನೇರ ಲಿಂಕ್ ಸಹ ಇಲ್ಲಿದೆ: http://www.uasbangalore.edu.in/images/attachments/home/Academic%20events/book-award-circular-2014.pdf ಹೆಚ್ಚಿನ ವಿವರಗಳಿಗೆ [email protected] ಇ-ಮೇಲ್ ವಿಳಾಸಕ್ಕೆ ಅಥವಾ ದೂರವಾಣಿ ಸಂಖ್ಯೆ 2330153 ವಿಸ್ತರಣೆ: 373 ಸಂಪರ್ಕಿಸಬಹುದು.
 

‍ಲೇಖಕರು G

June 7, 2015

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: