ಗವಿಸಿದ್ಧ ಬಳ್ಳಾರಿ ಕಾವ್ಯ ಪ್ರಶಸ್ತಿಗೆ ಆಹ್ವಾನ

೨೦೨೦ನೇ ಸಾಲಿನ ನಾಡಕವಿ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ಹಸ್ತಪ್ರತಿಗಳನ್ನು ರಾಜ್ಯಮಟ್ಟದಲ್ಲಿ ಆಹ್ವಾನಿಸಲಾಗಿದೆ. ಕಳೆದ ವರ್ಷದಿಂದ ಕೊಡಮಾಡುತ್ತಿರುವ ಈ ಪ್ರಶಸ್ತಿಯು ರೂ. ೫,೦೦೦ ಮತ್ತು ಬೆಳ್ಳಿ ಪದಕ ಒಳಗೊಂಡಿದೆ. ಆಯ್ಕೆಯಾದ ಹಸ್ತಪ್ರತಿಯನ್ನು ತಳಮಳ ಪ್ರಕಾಶನದಲ್ಲಿ ಮುದ್ರಿಸಲಾಗುತ್ತದೆ.

೨೦‍‍೧೯ನೇ ಸಾಲಿನ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ಶಿವಮೊಗ್ಗದ ಎನ್. ರವಿಕುಮಾರ್ ಟೆಲೆಕ್ಸ್ ಅವರ ಹಸ್ತಪ್ರತಿ ಆಯ್ಕೆಯಾಗಿತ್ತು.

ಕವಿಗಳು ತಮ್ಮ ಹಸ್ತಪ್ರತಿಯ ಕುರಿತಾಗಿ ಚರ್ಚೆ ಮಾಡುವದಾಗಲೀ ಅಥವಾ ಪತ್ರ ವ್ಯವಹಾರಕ್ಕಾಗಲೀ ಅವಕಾಶವಿಲ್ಲ. ಹಸ್ತಪ್ರತಿ ತಲುಪಿದ ಕೂಡಲೇ ಕವಿಗಳಿಗೆ ತಿಳಿಸಲಾಗುವುದು. ಹಸ್ತಪ್ರತಿಯ ಯಾವುದೇ ಪುಟದಲ್ಲಿ ಕವಿಗಳು ತಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ನಮೂದಿಸಬಾರದು.

ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಪ್ರತ್ಯೇಕ ಪುಟದಲ್ಲಿರಲಿ. ಹಸ್ತಪ್ರತಿಗಳನ್ನು ಯಾವುದೇ ಕಾರಣಕ್ಕೂ ಮರಳಿಸಲಾಗುವುದಿಲ್ಲವಾದ್ದರಿಂದ ಹಸ್ತಪ್ರತಿಯ ಒಂದು ಪ್ರತಿಯನ್ನು ಕವಿಗಳು ತಮ್ಮ ಬಳಿ ಇಟ್ಟುಕೊಂಡಿರುವುದು ಒಳಿತು.

ಆಸಕ್ತ ಕವಿಗಳು ತಮ್ಮ ಹಸ್ತಪ್ರತಿಗಳನ್ನು :

ಮಹೇಶ ಬಳ್ಳಾರಿ,

ಜವಾಹರ ರಸ್ತೆ,

ಕೊಪ್ಪಳ – ೫೮೩ ೨೩೧,

ಮೊ. ೯೦೦೮೯೯೬೬೨೪

ವಿಳಾಸಕ್ಕೆ ದಿನಾಂಕ : ೨೬-೦೯-೨೦೨೦ ರ ಒಳಗಾಗಿ ಕಳುಹಿಸಬಹುದು.

ಮಾಹಿತಿಗಾಗಿ ರಮೇಶ ಬನ್ನಿ‍ಕೊಪ್ಪ ೯೯೦೨೭೪೬೨೩೫ ಇವರನ್ನೂ ಸಂಪರ್ಕಿಸಬಹುದು.

‍ಲೇಖಕರು Avadhi

September 4, 2020

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: