ಸೊಳ್ಳೆ ಮತ್ತು ಹಿಂಸೆ
–ದಿಲಾವರ್ ರಾಮದುರ್ಗ
ರಾತ್ರಿಯೆಲ್ಲ ಕಿವಿಯ ಬಳಿ ಗುಂಯ್ ಎನ್ನುತ್ತ, ನನ್ನ ನಿದ್ರೆ ಮತ್ತು ನೆಮ್ಮದಿಗೆ ಭಂಗ ತರುವ ಸೊಳ್ಳೆಯೊಂದು ತುಂಬ ಕಿರಿ ಕಿರಿ ನೀಡುತ್ತಿತ್ತು. ಮೂಗಿನ ತುಂದಿ ಕಚ್ಚುತ್ತ, ಕಿವಿಯ ಮೆದುತೊಗಲು ಚುಚ್ಚಿ ಹಿಂಸೆ ಕೊಡುತ್ತ ನನ್ನ ಆಟ ಆಡಿಸುತ್ತಿತ್ತು.
ಅದನ್ನು ಮುಗಿಸುವುದು ಸೂಕ್ತ ಎಂದು ಪ್ರತಿಹಿಂಸೆಗೆ ಸಿದ್ದವಾದರೆ ಸೊಳ್ಳೆ ಗಾಂಧಿ ತಾತನ ಮೂಗಿನ ಮೇಲೆ ಕೂತುಬಿಡೋದಾ…!]]>
ಗಾಂಧಿ ತಾತನ ಮೂಗಿನ ಮೇಲೆ…
ನಿಮಗೆ ಇವೂ ಇಷ್ಟವಾಗಬಹುದು…





0 Comments