ಚಿತ್ರದ ಜತೆ ಅನುಭವವನ್ನು ದಾಖಲಿಸಿದ್ದರೆ ಚೆನ್ನಾಗಿರುತ್ತಿತ್ತು.
Loading...
ನಾಗರಾಜ್ ಹೆತ್ತೂರ್
on 5 July, 2013 at 9:19 AM
ಒಳ್ಳೆಯ ಚಿತ್ರಗಳು ಒಂದಷ್ಟು ಮಾಹಿತಿ ಇದ್ದಿದ್ದರೆ ಚೆನ್ನಾಗಿರುತ್ತಿತ್ತು. ಯಾವ ಸ್ಥಳ ಇದು…?
Loading...
Gururaj katriguppe
on 5 July, 2013 at 3:23 PM
Good photos, we may not be able to capture such pictures after 30-40 years. thanks charitha madam,
Loading...
Anonymous
on 8 July, 2013 at 7:28 PM
ಇದು ಚಾಮರಾಜನಗರ ಜಿಲ್ಲೆಯ ಚಿಕ್ಕಲ್ಲೂರಿನಲ್ಲಿ ಪ್ರತಿ ಜನವರಿ ತಿಂಗಳಲ್ಲಿ ನಡೆಯುವ ಜಾತ್ರೆ(ಮಂಟೇಸ್ವಾಮಿ ಪರಂಪರೆಯ ಚಿಕ್ಕಲ್ಲೂರು ಜಾತ್ರೆ).
ಕೆಲವು ವರ್ಷಗಳಿಂದ ನಿಧಾನವಾಗಿ ಈ ಜಾತ್ರೆಗಳ ಸ್ವರೂಪ ಬದಲಾಗುತ್ತಿರುವುದನ್ನು ಕಂಡಿದ್ದೇನೆ. ಇವು ಮೂರು-ನಾಲ್ಕು ವರ್ಷಗಳ ಹಿಂದೆ ತೆಗೆದ ಫೋಟೊಗಳು.
Loading...
charitha
on 8 July, 2013 at 7:30 PM
ಇದು ಚಾಮರಾಜನಗರ ಜಿಲ್ಲೆಯ ಚಿಕ್ಕಲ್ಲೂರಿನಲ್ಲಿ ಪ್ರತಿ ಜನವರಿ ತಿಂಗಳಲ್ಲಿ ನಡೆಯುವ ಜಾತ್ರೆ(ಮಂಟೇಸ್ವಾಮಿ ಪರಂಪರೆಯ ಚಿಕ್ಕಲ್ಲೂರು ಜಾತ್ರೆ).
ಕೆಲವು ವರ್ಷಗಳಿಂದ ನಿಧಾನವಾಗಿ ಈ ಜಾತ್ರೆಗಳ ಸ್ವರೂಪ ಬದಲಾಗುತ್ತಿರುವುದನ್ನು ಕಂಡಿದ್ದೇನೆ. ಇವು ಮೂರು ನಾಲ್ಕು ವರ್ಷಗಳ ಹಿಂದೆ ತೆಗೆದ ಫೋಟೊಗಳು.
– ಚರಿತಾ
ಚಿತ್ರದ ಜತೆ ಅನುಭವವನ್ನು ದಾಖಲಿಸಿದ್ದರೆ ಚೆನ್ನಾಗಿರುತ್ತಿತ್ತು.
ಒಳ್ಳೆಯ ಚಿತ್ರಗಳು ಒಂದಷ್ಟು ಮಾಹಿತಿ ಇದ್ದಿದ್ದರೆ ಚೆನ್ನಾಗಿರುತ್ತಿತ್ತು. ಯಾವ ಸ್ಥಳ ಇದು…?
Good photos, we may not be able to capture such pictures after 30-40 years. thanks charitha madam,
ಇದು ಚಾಮರಾಜನಗರ ಜಿಲ್ಲೆಯ ಚಿಕ್ಕಲ್ಲೂರಿನಲ್ಲಿ ಪ್ರತಿ ಜನವರಿ ತಿಂಗಳಲ್ಲಿ ನಡೆಯುವ ಜಾತ್ರೆ(ಮಂಟೇಸ್ವಾಮಿ ಪರಂಪರೆಯ ಚಿಕ್ಕಲ್ಲೂರು ಜಾತ್ರೆ).
ಕೆಲವು ವರ್ಷಗಳಿಂದ ನಿಧಾನವಾಗಿ ಈ ಜಾತ್ರೆಗಳ ಸ್ವರೂಪ ಬದಲಾಗುತ್ತಿರುವುದನ್ನು ಕಂಡಿದ್ದೇನೆ. ಇವು ಮೂರು-ನಾಲ್ಕು ವರ್ಷಗಳ ಹಿಂದೆ ತೆಗೆದ ಫೋಟೊಗಳು.
ಇದು ಚಾಮರಾಜನಗರ ಜಿಲ್ಲೆಯ ಚಿಕ್ಕಲ್ಲೂರಿನಲ್ಲಿ ಪ್ರತಿ ಜನವರಿ ತಿಂಗಳಲ್ಲಿ ನಡೆಯುವ ಜಾತ್ರೆ(ಮಂಟೇಸ್ವಾಮಿ ಪರಂಪರೆಯ ಚಿಕ್ಕಲ್ಲೂರು ಜಾತ್ರೆ).
ಕೆಲವು ವರ್ಷಗಳಿಂದ ನಿಧಾನವಾಗಿ ಈ ಜಾತ್ರೆಗಳ ಸ್ವರೂಪ ಬದಲಾಗುತ್ತಿರುವುದನ್ನು ಕಂಡಿದ್ದೇನೆ. ಇವು ಮೂರು ನಾಲ್ಕು ವರ್ಷಗಳ ಹಿಂದೆ ತೆಗೆದ ಫೋಟೊಗಳು.
– ಚರಿತಾ
ಪ್ರಕಟಿಸಿದ್ದಕ್ಕೆ ‘ಅವಧಿ’ಗೆ ವಂದನೆಗಳು.