೧೧ನೆಯ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಅಂಗಳದಲ್ಲಿ ಮಾಧ್ಯಮ ಕೇಂದ್ರವನ್ನು ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಗಳಾದ ಹೆಚ್ ಬಿ ದಿನೇಶ್ ಅವರು ಉದ್ಘಾಟಿಸಿದರು.
ಅಕಾಡೆಮಿ ಅಧ್ಯಕ್ಷರಾದ ನಾಗತಿಹಳ್ಳಿ ಚಂದ್ರಶೇಖರ್, ಚಿತ್ರೋತ್ಸವದ ಆರ್ಟಿಸ್ಟಿಕ್ ಡೈರೆಕ್ಟರ್ ಎನ್ ವಿದ್ಯಾಶಂಕರ್, ಹಿರಿಯ ಪತ್ರಕರ್ತ ಗಂಗಾಧರ ಮೊದಲಿಯಾರ್ ಉಪಸ್ಥಿತರಿದ್ದರು.








0 Comments