ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಛಂದದ ಹೊಸ ಮೂರು…

ಛಂದ ಪುಸ್ತಕದಿಂದ ಗುಣ, ಕಟ್ಟುಕಥೆಗಳು ಹಾಗು ಹರಿಚಿತ್ತ ಸತ್ಯ ಎಂಬ ಮೂರು ಹೊಸ ಪುಸ್ತಕಗಳು ಪ್ರಕಟಗೊಂಡಿವೆ.   ಗುಣ ಹಾಗು ಹರಿಚಿತ್ತ ಸತ್ಯ ಪುಸ್ತಕಗಳು ಅಪಾರ ಅವರ ಮುಖಪುಟ  ವಿನ್ಯಾಸದೊಂದಿಗೆ ಮೂಡಿ ಬಂದಿವೆ.

ಕಟ್ಟು ಕಥೆಗಳು ಪುಸ್ತಕ ವಿನಯ ಕುಮಾರ ಸಾಯ ಅವರ  ಮುಖಪುಟ ವಿನ್ಯಾಸದೊಂದಿಗೆ ಪ್ರಕಟಗೊಂಡಿದೆ.  ಗುಣ ಮುಖಪುಟದ ಚಿತ್ರವನ್ನು  ಜೆನ್ನಿ ಸಾಲಿಸ್‌ ಅವರು ಕ್ಲಿಕ್ಕಿಸಿದ್ದಾರೆ.

ಈ ಮೂರೂ ಪುಸ್ತಕಗಳು ಸೋಮವಾರದಿಂದ ಅಂಗಡಿಗಳಲ್ಲಿ ಸಿಗುತ್ತವೆ.

‍ಲೇಖಕರು avadhi

29 July, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

1 Comment

  1. savitri

    Thanks for the information. we receive Chanda’s new books happily.

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading