ಛಂದ ಪುಸ್ತಕ ಹಸ್ತಪ್ರತಿ ಆಹ್ವಾನ


ಕಳೆದ ಹತ್ತು ವರುಷಗಳಿಂದ ಯಶಸ್ವಿಯಾಗಿ ಹೊಸ ಕತೆಗಾರರ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಛಂದ ಪುಸ್ತಕ ಈ ಸಾಲಿನ ‘ಛಂದ ಪುಸ್ತಕ’ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.
ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಯಿಲ್ಲ. ತಮಗೆ ಉತ್ತಮವೆನಿಸಿದ ಸುಮಾರು 10 ಪ್ರಕಟಿತ ಅಥವಾ ಅಪ್ರಕಟಿತ ಸ್ವಂತ ಕತೆಗಳನ್ನು ಡಿಟಿಪಿ ಮಾಡಿಸಿ ಕಳುಹಿಸಬೇಕು. ಹಸ್ತಪ್ರತಿಯನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವದಿಲ್ಲ.
ಆಯ್ಕೆಯಾದ ಕತೆಗಾರರಿಗೆ ಹದಿನೈದು ಸಾವಿರ ರೂಪಾಯಿ ಬಹುಮಾನ ಕೊಟ್ಟು, ಅವರ ಕಥಾ ಸಂಕಲನವನ್ನು ಛಂದ ಪುಸ್ತಕ ಪ್ರಕಟಿಸುತ್ತದೆ. ಈ ಪುಸ್ತಕವನ್ನು 2014ರ ಏಪ್ರಿಲ್ ತಿಂಗಳ ಕೊನೆಯಲ್ಲಿ ಬೆಂಗಳೂರಿನಲ್ಲಿ ನಡೆಯವ ಸುಂದರ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗುವುದು. ಪುಸ್ತಕದ ಆಯ್ಕೆ ಮತ್ತು ಪ್ರಕಟಣೆಯಲ್ಲಿ ಪ್ರಕಾಶಕರದೇ ಅಂತಿಮ ನಿಧರ್ಾರ. ಕತೆಗಳನ್ನು ಕಳಿಸಬೇಕಾದ ವಿಳಾಸ:
ಛಂದ ಪುಸ್ತಕ, ಕೇ/ಆಫ್ ವಸುಧೇಂದ್ರ, ಐ-004, ಮಂತ್ರಿ ಪ್ಯಾರಡೈಸ್, ಬನ್ನೇರುಘಟ್ಟ ರಸ್ತೆ, ಬೆಂಗಳೂರು-560 076 (ದೂ. 98444 22782)
ಕೊನೆಯ ದಿನಾಂಕ: ನವೆಂಬರ್ 30, 2013
ಹೆಚ್ಚಿನ ವಿವರಗಳಿಗೆ: [email protected]
 
 

‍ಲೇಖಕರು G

November 10, 2013

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: