@@ ಸುವರ್ಣ ವಾಹಿನಿಯಲ್ಲಿ ಸೈ ಕಾರ್ಯಕ್ರಮದಲ್ಲಿ ಒಂದು ಜೋಡಿ ಕಾಲಿಲ್ಲದವರು ಮಾಡುವಂತೆ ಡ್ಯಾನ್ಸ್ ಮಾಡಿದರು. ತುಂಬಾ ಕಷ್ಟದ ಸಂಗತಿ.
ಜೋಗಿ ಬಗ್ಗೆ ಜಯಶ್ರೀ ಹೇಳಿದ್ದು..
ನನ್ನ ಮಾತು ತಲೆಹರಟೆ ಅಥವಾ ವಕ್ರಮಾತು ಎಂದು ಅನ್ನಿಸ ಬಹುದು ಆದ್ರೆ ಪತ್ರಕರ್ತ ಬರಹಗಾರ ಹಾಗೂ ಮಿತ್ರ ಜೋಗಿ ಅವರು ಈ ವಿಷಯಕ್ಕೆ ಸಂಬಂಧಿಸಿದಂತೆ ಒಂದು ಮಾತು ಹೇಳಿದರು ಅದು ನೇರವಾಗಿ ಮನದಲ್ಲಿ ಹಾಗೆ ಉಳಿದು ಬಿಟ್ಟಿದೆ. ಅವರು ತಾವು ಕಂಡಿರುವ […]




0 Comments