ಕರ್ನಾಟಕ ಜಾನಪದ ಅಕಾಡೆಮಿಯು ದಿನಾಂಕ 01. 01. 2020 ರಿಂದ 31. 12. 2020 ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟ ಮಿತಿಯಲ್ಲಿರುವ
1) ಜನಪದ ಗದ್ಯ
2) ಜನಪದ ಪದ್ಯ
3) ಜನಪದ ವಿಚಾರ-ವಿಮರ್ಶೆ- ಸಂಶೋಧನೆ
4) ಜನಪದ ಸಂಕೀರ್ಣ
ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ. ಲೇಖಕರು/ ಪ್ರಕಾಶಕರು/ ಸಂಪಾದಕರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರಿಗೆ ದಿನಾಂಕ:11-10-2020ರೊಳಗೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಲು ಕೋರಿದೆ.

ವಿಳಾಸ
ಕರ್ನಾಟಕ ಜಾನಪದ ಅಕಾಡೆಮಿ
ಕನ್ನಡ ಭವನ, 2 ನೇ ಮಹಡಿಜೆ.ಸಿ.ರಸ್ತೆ,
ಬೆಂಗಳೂರು-560002
ದೂರವಾಣಿ – 080 – 22215509
www.facebook.com/janapadaacademy1980
https://twitter.com/JanapadaAcademy
https://youtube.com/channel/UCBlBp2PDdnK9MrRSINyJDMQ
website : https://janapada.karnataka.gov.in/






0 Comments