ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಜೋಷಿ ಅವರ ಒಲವಿನ ಟಚ್

ಅಮೆರಿಕಾದಲ್ಲಿರುವ ಶ್ರೀವತ್ಸ ಜೋಷಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ತಮ್ಮ ಎರಡು ಪುಸ್ತಕಗಳ ಬಿಡುಗಡೆಗಾಗಿ. ‘ವಿಜಯ ಕರ್ನಾಟಕ’ದಲ್ಲಿ ಪ್ರತೀ ಭಾನುವಾರ ಬರೆದ ಅಂಕಣ ‘ಪರಾಗ ಸ್ಪರ್ಶ’ ದ ಫಲ ಈ ಎರಡು ಪುಸ್ತಕಗಳು. ಶ್ರೀವತ್ಸ ಜೋಷಿ ಅವರ ಅಂಕಣ ಜಗತ್ತಿನ ಎಲ್ಲವನ್ನೂ ಒಳಗೊಂಡಿದೆ. ಅವರ ಬರಹದ ರುಚಿ ಗೊತ್ತಾಗಬೇಕಾದರೆ ಈ ಎರಡೂ ಪುಸ್ತಕ ಓದಲೇಬೇಕು.
ಅದು ಹೇಗಾದರೂ ಇರಲಿ ನಾಳೆ (ಶನಿವಾರ) ಬೆಳಗ್ಗೆ ಪುಸ್ತಕಗಳ ಬಿಡುಗಡೆ. ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ನಲ್ಲಿ. ಬೆಳಗ್ಗೆ ೧೦-೩೦ಕ್ಕೆ. ಅಂಕಿತದ ಕಂಬತ್ತಳ್ಳಿ ದಂಪತಿಗಳು ನೀವು ಅಲ್ಲಿರಲೇಬೇಕು ಎಂದು ವಿಪ್ ಜಾರಿ ಮಾಡಿದ್ದಾರೆ. ಎಂದಿನನತೆ ಅಪಾರ ಅವರ ವಾಹ್! ಎನ್ನುವ ಮುಖಪುಟಗಳು ಪುಸ್ತಕಕ್ಕಿದೆ.

‍ಲೇಖಕರು avadhi

1 January, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading