ಡ್ರಮ್ಮಾರೆ ‘ಡ್ರಂ’

ಪ್ರಸಿದ್ಧ ಡ್ರಮ್ಸ್ ವಾದಕ ಅರುಣ್ ಸುಕುಮಾರ್ ಸಂಯೋಜನೆಯಲ್ಲಿ ರಾಜ್ಯದಲ್ಲಿ ಮೊದಲಬಾರಿಗೆ ‘ಬಾಬು ಸ್ಕೂಲ್ ಆಫ್ ರಿದ್ಮ್ಸ್’ ನ 101 ವಿದ್ಯಾರ್ಥಿಗಳು ಡ್ರಮ್ಸ್ ನುಡಿಸಿದರು.

ಈ ಕಾರ್ಯಕ್ರಮಕ್ಕೆ ಮುನ್ನ ಎಂ.ಡಿ.ಪಲ್ಲವಿ, ಅರುಣ್ ಹಾಗು ಸಾಲೊಮನ್ ಅವರಿಂದ ಫ್ಯೂಜನ್ ಕಾರ್ಯಕ್ರಮವಿತ್ತು. ಬೆಂಗಳೂರಿನ ವಿದ್ಯಾಪೀಠ ಬಳಿಯ ಬಯಲಿನಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಕಿಕ್ಕಿರಿದ ಜನಸಂದಣಿ ಇತ್ತು ಎನ್ನುವ ಗೌರಿ ದತ್ತು ಅವಧಿಗಾಗಿ ಆ ಕಾರ್ಯಕ್ರಮದ ಛಾಯಾಚಿತ್ರಗಳನ್ನು ಕಳಿಸಿದ್ದಾರೆ. ಅವು ಇಲ್ಲಿವೆ.

 

‍ಲೇಖಕರು G

May 10, 2011

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: