ನವದೆಹಲಿಯಲ್ಲಿ ದೆಹಲಿ ಕರ್ನಾಟಕ ಸಂಘ ‘ಕರ್ನಾಟಕ ರಾಜ್ಯೋತ್ಸವ’ವನ್ನು ದಿನವನ್ನು ಆಚರಿಸಿತು . ಕೆ. ರೆಹಮಾನ್ ಖಾನ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು ಆ ಕಾರ್ಯಕ್ರಮದ ಒಂದು ನೋಟ ಇಲ್ಲಿದೆ…
ದೆಹಲಿಯಲ್ಲಿ ರಹಮತ್
ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]










0 Comments