ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಧರೆ ಹತ್ತಿ ಉರಿದೊಡೆ..

k g vasuki

maya jaideepನಮ್ಮ ನಡುವಿನ ಹಿರಿಯ ಪತ್ರಕರ್ತರಾದ ಕೆ.ಜಿ. ವಾಸುಕಿ ( ಕೆಸ್ತೂರು ಗುಂಡಪ್ಪ ವಾಸುಕಿ) ಯವರು ಹಾಗೂ ಇನ್ನೋರ್ವ ಹಿರಿಯ ಪತ್ರಕರ್ತೆ ಮಾಯಾ ಜಗದೀಪ್ ಇವರ ಜೊತೆಗೂಡಿ ‘ಧರೆ ಹೊತ್ತಿ ಉರಿದೊಡೆ’ ನಿರ್ಮಿಸಿದ್ದಾರೆ. ರೈತರ, ವಿಶೇಷವಾಗಿ ಅವರ ಆತ್ಮಹತ್ಯೆಯನ್ನು ಗುರಿಯಾಗಿರಿಸಿಕೊಂಡು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಯಾರಿಸಿರುವ ಸುಮಾರು 29 ನಿಮಿಷಗಳ ಈ ಸಾಕ್ಷ್ಯ ಚಿತ್ರ ನಮ್ಮೆಲ್ಲರ ಕಣ್ಣು ತೆರೆಸುವಂತಿದೆ.

ಇನ್ನೂ ವಿವರಗಳಿಗೆ ಇಲ್ಲಿ ಕ್ಲಿಕ್ಕಿಸಿ 

‍ಲೇಖಕರು admin

14 November, 2015

1 Comment

  1. Anonymous

    ಹೃದಯಸ್ಪರ್ಶಿ ಸಾಕ್ಷ್ಯಚಿತ್ರ. ರೈತರ ಬವಣೆಗಳನ್ನು ಪರಿಣಾಮಕಾರಿಯಾಗಿ ಹಿಡಿದಿಟ್ಟಿದೆ. ರೈತರ ಸಮಸ್ಯೆಗಳಿಗೆ ಸರ್ಕಾರ ಮಾತ್ರವಲ್ಲ , ಎಲ್ಲಾ ಸಂಘಟನೆಗಳೂ ಕೈಜೋಡಿಸಬೇಕೆಂಬ ವಾಸ್ತವ ಅಂಶವನ್ನು ಮನಮುಟ್ಟುವಂತೆ ನಿರೂಪಿಸಿದೆ.

    ವನಮಾಲಾ ಕಟ್ಟೇಗೌಡರ.

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading