ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

‘ನದಿ ದಾಟಿ ಬಂದವರು’ ಕಾದಂಬರಿಗೆ ಪ್ರಶಸ್ತಿ

ಶಶಿಧರ ಹಾಲಾಡಿ ಅವರ ಮೂರನೆಯ ಕಾದಂಬರಿ “ನದಿ ದಾಟಿ ಬಂದವರು”, ಇದು “ಕ್ರಿಯೇಟಿವ್ ಪುಸ್ತಕ ಪ್ರಶಸ್ತಿ”ಗೆ ಆಯ್ಕೆಯಾಗಿದೆ. ಕಾರ್ಕಳದ ಕ್ರಿಯೇಟಿವ್ ಪುಸ್ತಕ ಮನೆ ಘೋಷಿಸಿದ ಈ ಪ್ರಶಸ್ತಿಯು, 5,000 ರೂಪಾಯಿಗಳ ನಗದು ಪುರಸ್ಕಾರವನ್ನು ಒಳಗೊಂಡಿದೆ.

19.7.2026 ರಂದು ಕಾರ್ಕಳದಲ್ಲಿ ಪ್ರಶಸ್ತಿ ಸಮಾರಂಭ ನಡೆಯಲಿದ್ದು, ಅದೇ ಸಂದರ್ಭದಲ್ಲಿ ಕ್ರಿಯೇಟಿವ್ ಪುಸ್ತಕ ಮನೆಯಿಂದ, 25 ಹೊಸ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮವಿದೆ.

‍ಲೇಖಕರು Admin

16 July, 2026

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading