ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

‘ನಾ ಅಲೆಯ ಉಬ್ಬರವಾದೆ’ ಬಿಡುಗಡೆ ಫೋಟೋ ಆಲ್ಬಂ…

ಬೆಂಗಳೂರಿನ ಬಿ.ಎಂ.ಶ್ರೀ ಸಭಾಂಗಣದಲ್ಲಿ ಡಾ.ಎನ್. ಗಾಯತ್ರಿ ಅವರು ಕನ್ನಡಕ್ಕೆ ಅನುವಾದಿಸಿದ “ನಾ ಅಲೆಯ ಉಬ್ಬರವಾದೆ” ಕಾದಂಬರಿಯ ಬಿಡುಗಡೆ ಸಮಾರಂಭ ನಡೆಯಿತು.

ಕುವೆಂಪು ವಿಶ್ವವಿದ್ಯಾಲಯದ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕ ಹಾಗೂ ಖ್ಯಾತ ವಿಮರ್ಶಕ ಪ್ರೊ.ರಾಜೇಂದ್ರ ಚೆನ್ನಿ ಪುಸ್ತಕವನ್ನು ಬಿಡುಗಡೆ ಮಾಡಿದರು.

ಬರಹಗಾರ್ತಿ ಡಾ.ದು.ಸರಸ್ವತಿ, ಲೇಖಕಿ ಗೀತಾ ಹರಿಹರನ್ ಹಾಗೂ ಅನುವಾದಕಿ ಡಾ.ಎನ್. ಗಾಯತ್ರಿ, ‘ಹೊಸತು’ ಪತ್ರಿಕೆಯ ಸಂಪಾದಕರಾದ ಡಾ.ಸಿದ್ದನಗೌಡ ಪಾಟೀಲ, ಡಾ.ಬಿ.ಆರ್. ಮಂಜುನಾಥ್, ಡಾ.ಎಚ್.ಜಿ.ಜಯಲಕ್ಷ್ಮಿ ಜಾಹಿದಾ ಶಿರೀನ್ ಇದ್ದರು.

ಕಾರ್ಯಕ್ರಮದ ಫೋಟೋ ಆಲ್ಬಂ ಇಲ್ಲಿದೆ.

‍ಲೇಖಕರು Admin

11 July, 2022

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading