ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ಕನ್ನಡ ನಾಡುನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ -2010 ರ ಉದ್ಘಾಟನೆಯನ್ನು ಕನ್ನಡದ ಪ್ರಸಿದ್ಧ ಕವಿ ಡಾ.ಎಚ್.ಎಸ್.ವೆಂಕಟೇಶ ಮೂರ್ತಿ ನೆರವೇರಿಸಲಿದ್ದಾರೆ.

ಅಕ್ಟೋಬರ್ 29ರಂದು ಬೆಳಗ್ಗೆ 9:30ಕ್ಕೆ ಸಮ್ಮೇಳನದ ಉದ್ಘಾಟನೆ ನಡೆಯಲಿದೆ ಎಂದು ಡಾ. ಎಂ.ಮೋಹನ ಆಳ್ವ ತಿಳಿಸಿದ್ದಾರೆ. ಸಮ್ಮೇಳನವು ಕನ್ನಡ ಮನಸ್ಸು ಜೀವನ ಮೌಲ್ಯಗಳು
ಎಂಬ ಪರಿಕಲ್ಪನೆಯಡಿ ಅಕ್ಟೋಬರ್ 29 ರಿಂದ 31ರವರೆಗೆ ವೈದೇಹಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಮಾಹಿತಿ : ಈ ಕನಸು
ದೆಹಲಿಯಲ್ಲಿ ರಹಮತ್
ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]





0 Comments