ಕರ್ನಾಟಕ ಪತ್ರಕರ್ತೆಯರ ಸಂಘ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಯಲ್ಲಿ ಹಿರಿಯ ಪತ್ರಕರ್ತೆಯರನ್ನು ಸನ್ಮಾನಿಸಲಾಯಿತು.
ಹಿರಿಯ ಪತ್ರಕರ್ತ ಈಶ್ವರ ದೈತೋಟ, ಹಿರಿಯ ಅಧಿಕಾರಿ ಬಿ ಆರ್ ಮಮತಾ ಮುಖ್ಯ ಅತಿಥಿಗಳಾಗಿದ್ದರು. ಸಂಘದ ಅಧ್ಯಕ್ಷೆ ಶಾಂತಲಾ ಧರ್ಮರಾಜ್, ಕಾರ್ಯದರ್ಶಿ ಮಾಲತಿ ಭಟ್ ಉಪಸ್ಥಿತರಿದ್ದರು.















ಪತ್ರಕರ್ತೆಯರ ಸಮ್ಮಿಲನದ ಫೋಟೋ ಆಲ್ಬಂ
ನಿಮಗೆ ಇವೂ ಇಷ್ಟವಾಗಬಹುದು…





0 Comments