ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಪಿ ಚಂದ್ರಿಕಾ ಅವರ ‘ಮೂವರು ಮಹಮದರು’ ಬಿಡುಗಡೆಯ ಫೋಟೋ ಆಲ್ಬಂ…

‘ಬಹುರೂಪಿ’ಯ ಪ್ರಕಟಣೆ ಪಿ ಚಂದ್ರಿಕಾ ಅವರ ‘ಮೂವರು ಮಹಮದರು’ ಕೃತಿಯನ್ನು ಸುಚಿತ್ರ ಫಿಲಂ ಸೊಸೈಟಿಯ ನಾಣಿ ಅಂಗಳದಲ್ಲಿ ಚಿಂತಕ–ವಿಮರ್ಶಕ ರಹಮತ್ ತರೀಕೆರೆ ಅವರು ಬಿಡುಗಡೆ ಮಾಡಿದರು.

ಪತ್ರಕರ್ತರಾದ ವಿದ್ಯಾರಶ್ಮಿ ಪೆಲತ್ತಡ್ಕ ಹಾಗೂ ವಿಶಾಖ ಎನ್ ಅವರು ಕೃತಿಯ ಕುರಿತು ಪ್ರತಿಕ್ರಿಯಿಸಿದರು. ಬಹುರೂಪಿ ಪ್ರಕಾಶನದ ಜಿ ಎನ್ ಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ‘ಅಭಿನವ’ದ ಎನ್ ರವಿಕುಮಾರ್‌ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದ ಫೋಟೋ ಆಲ್ಬಂ ಇಲ್ಲಿದೆ.

‍ಲೇಖಕರು Admin

7 March, 2023

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading