ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಪುಂಡಲೀಕ ಕಲ್ಲಿಗನೂರು ‘ಚಾಲುಕ್ಯರ ಶಿಲ್ಪಕಲೆ’ ಬಿಡುಗಡೆ ಫೋಟೋ ಆಲ್ಬಂ..

ಖ್ಯಾತ ಕಲಾವಿದ ಪುಂಡಲೀಕ ಕಲ್ಲಿಗನೂರರ ಕೃತಿ ‘ಚಾಲುಕ್ಯರ ಶಿಲ್ಪಕಲೆ’

ಬಾದಾಮಿ ಚಾಲುಕ್ಯರ ಶಿಲ್ಪಕಲಾ ಶ್ರೀಮಂತಿಕೆಯನ್ನು ಕುರಿತ ನೂತನ ಕೃತಿ ಇದಾಗಿದೆ. ಪುಸ್ತಕದ ಕಲಾತ್ಮಕ ಪುಟ ವಿನ್ಯಾಸ ಓದುಗರನ್ನು ಸೆಳೆಯುತ್ತವೆ.

ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಕೃತಿ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

‘ಕನ್ನಡ ಪ್ರಕಾಶನʼ ಈ ಕೃತಿಯನ್ನು ಪ್ರಕಟಿಸಿದೆ.

ಸುಮಾರು 520 ಪುಟಗಳ ಈ ಪುಸ್ತಕದ ಬೆಲೆ ರೂ 2,400

ಕಾರ್ಯಕ್ರಮದ ಫೋಟೋ ಆಲ್ಬಂ ಇಲ್ಲಿದೆ-

‍ಲೇಖಕರು Admin

13 December, 2021

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading