ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಪ್ರಣತಿಯಿಂದ ಪ್ರಬಂಧ ಸ್ಪರ್ಧೆ…

ಪ್ರಬಂಧದ ಜೊತೆ ನಿಮ್ಮ ಕಾಲೇಜ್ ಐಡೆಂಟಿಟಿ ಕಾರ್ಡ್‌ನ ಪ್ರತಿ ಇರಿಸುವುದು ಕಡ್ಡಾಯ. ಸಂಪಾದಕ ಮಂಡಲಿ ಮತ್ತು ವಿಷಯ ತಜ್ಞರು ಆಯ್ದ ಪ್ರಬಂಧಕ್ಕೆ ಸೂಕ್ತ ಬಹುಮಾನ ನೀಡಲಾಗುತ್ತದೆ. ಪ್ರಬಂಧವನ್ನು ಈ ವಿಳಾಸಕ್ಕೆ ಕಳುಹಿಸಬಹುದು ಅಥವಾ ಇ-ಮೇಲ್ ಮಾಡಬಹುದು. ಕೊನೆಯ ದಿನಾಂಕ: ೩೦ ಡಿಸೆಂಬರ್ ೨೦೧೦. ವಿಳಾಸ: ಪ್ರಣತಿ, ನಂ. ೪೪೮/ಎ, ೮ನೇ ಮೇನ್, ೭ನೇ ಕ್ರಾಸ್, ತ.ರಾ.ಸು. ರಸ್ತೆ, ಹನುಮಂತನಗರ, ಬೆಂಗಳೂರು – ೫೬೦ ೦೧೯. ಇ-ಮೇಲ್: prabandha@pranati.in. ಯಾವುದೇ ಮಾಹಿತಿಗೆ: ೯೬೧೧೪೫೮೬೯೮ / ೯೯೮೦೦೨೨೫೪೮. ನೀವು ಕಾಲೇಜು ವಿದ್ಯಾರ್ಥಿಯಾಗಿದ್ದರೆ ನೀವೇ ಭಾಗವಹಿಸಿ. ಇಲ್ಲವೇ, ನಿಮ್ಮ ಪರಿಚಿತ ವಿದ್ಯಾರ್ಥಿಗಳಿಗೆ ತಿಳಿಸಿ. ;)]]>

‍ಲೇಖಕರು G

8 December, 2010

1 Comment

  1. Spoorti

    Can i get an essay on “samajika samasyegalannu pratibimbisuvalli patrike haagu patrakartara parinamakari paatra” Please it is an urgent, please anyone help me.

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading