ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಪ್ರಭಾಕರ ಜೋಶಿ ಸಂಕಿರಣದ ಫೋಟೋ ಆಲ್ಬಂ…

ಕಲಬುರ್ಗಿ ಜಿಲ್ಲೆಯ ಸೇಡಂನಲ್ಲಿ ಕವಿ ಕೆರಳ್ಳಿ ಗುರುನಾಥರೆಡ್ಡಿ ಅವರ 26ನೇ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಇದರ ಅಂಗವಾಗಿ ಸಾಹಿತಿ ಮತ್ತು ಕಲಬುರಗಿ ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ ಅವರ ಬದುಕು-ಬರಹದ ವಿಚಾರ ಸಂಕಿರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಚಲನಚಿತ್ರ ಸೆನ್ಸಾರ್ ಮಂಡಳಿ ಸದಸ್ಯೆ ಡಾ.ಸುಜಾತಾ ಜಂಗಮಶೆಟ್ಟಿ, ಸಾಹಿತಿ ಸಂಧ್ಯಾ ಹೊನಗುಂಟಿಕರ್, ಪತ್ರಕರ್ತ ಶೇಷಮೂರ್ತಿ ಅವಧಾನಿ, ಕೆರಳ್ಳಿ ಗುರುನಾಥರೆಡ್ಡಿ ಪ್ರತಿಷ್ಟಾನದ ಅಧ್ಯಕ್ಷ ಸಿದ್ದಪ್ಪ ತಳ್ಳಳ್ಳಿ, ಪ್ರತಿಷ್ಠಾನದ ಕಾರ್ಯದರ್ಶಿ ಮಹಿಪಾಲರೆಡ್ಡಿ ಮುನ್ನೂರ, ಆದಿತ್ಯ ಜೋಶಿ, ವಿಜಯಭಾಸ್ಕರ ಮುನ್ನೂರ, ವಿಜಯಕುಮಾರ ಆಡಕಿ, ಶ್ರೀಧರ ಗಡಾಳೆ, ಶಿವಯ್ಯಸ್ವಾಮಿ ಬಿಬ್ಬಳ್ಳಿ, ಎಂ.ಜಿ ದೇಶಪಾಂಡೆ, ಜಗದೀಶ ಕಡಬಗಾಂವ, ಲಿಂಗಾರೆಡ್ಡಿ ಶೇರಿ, ವಾಸುದೇವ ಅಗ್ನಿಹೋತ್ರಿ, ಅವಿನಾಶ ಬೋರಂಚಿ, ಸಂತೋಷಕುಮಾರ ತೊಟ್ನಳ್ಳಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಫೋಟೋ ಆಲ್ಬಂ ಇಲ್ಲಿದೆ

‍ಲೇಖಕರು avadhi

20 March, 2023

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading