ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಪ್ರಶಸ್ತಿ ಗೆದ್ದ ವರದಿಯನ್ನು ಓದಲು ಭೇಟಿ ಕೊಡಿ- ಮೀಡಿಯಾ ಮೈಂಡ್

‘ಡೆಕ್ಕನ್ ಹೆರಾಲ್ಡ್’ ನ ಮಂಗಳೂರು ಬ್ಯೂರೋ ಮುಖ್ಯಸ್ಥ ರೊನಾಲ್ಡ್ ರಾಷ್ಟ್ರೀಯ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಕೊಯಿಲಾ ಗ್ರಾಮ ಪಂಚಾಯತ್ ಕುರಿತ ಅವರ ವರದಿ 2009 ನೇ ಸಾಲಿನ ಸರೋಜಿನಿ ನಾಯ್ಡು ಪ್ರಶಸ್ತಿಗೆ ಪಾತ್ರವಾಗಿದೆ. ಹಂಗರ್ ಪ್ರಾಜೆಕ್ಟ್ ನೀಡುವ ಈ ಪ್ರಶಸ್ತಿ 2 ಲಕ್ಷ ರೂ ನಗದು ಹಾಗೂ ಫಲಕವನ್ನು ಒಳಗೊಂಡಿದೆ.

ಅಕ್ಟೋಬರ್ 2, ಗಾಂಧಿ ಜಯಂತಿಯಂದು ಈ ಪ್ರಶಸ್ತಿ ಯನ್ನು ದೆಹಲಿಯಲ್ಲಿ ನೀಡಲಾಗುವುದು. ರೊನಾಲ್ಡ್ ಅವರು ಮಾಧ್ಯಮಕ್ಕೆ ಸಂಬಂಧಿಸಿದಂತೆ ಮಂಡಿಸಿರುವ ಮಹಾಪ್ರಬಂಧ ಸಹಾ ಇನ್ನೇನು ಬೆಳಕು ಕಾಣಲಿದೆ.

ಪ್ರಶಸ್ತಿ ಗೆದ್ದ ಅವರ ವರದಿಯನ್ನು ಓದಲು ಭೇಟಿ ಕೊಡಿ- ಮೀಡಿಯಾ ಮೈಂಡ್

SNP_announcement_2009.previewroni


‍ಲೇಖಕರು avadhi

26 September, 2009

ನಿಮಗೆ ಇವೂ ಇಷ್ಟವಾಗಬಹುದು…

ಆತ್ಮಕಥನ; ಬದುಕಿನ ಕೊನೆ ಹಂತವಲ್ಲ…!

ಆತ್ಮಕಥನ; ಬದುಕಿನ ಕೊನೆ ಹಂತವಲ್ಲ…!

ಕುಮಾರ ರೈತ- ಸಂಕಥೆಯಿಂದ ಆತ್ಮಕಥನ; ಬದುಕಿನ ಕೊನೆ ಹಂತವೆನ್ನುವ ಸಾಮಾನ್ಯ ಭಾವನೆ ಇದೆ. ವಯಸ್ಸಿಗೂ ಅನುಭವಗಳಿಗೂ ಸಂಬಂಧವಿಲ್ಲ. ಬದುಕನ್ನು ನೋಡುವ ಸೀಮಿತ ದೃಷ್ಟಿಕೋನ ಕಳೆದುಕೊಳ್ಳಬೇಕು. ಹೀಗಾದಾಗ ಆತ್ಮಕಥನ; ಬದುಕಿನ ಕೊನೆ ಹಂತವಲ್ಲ’  ಇಂಥ ಅನೇಕ ಅನುಭವಗಳ ಕಥನ ಡೋರ್ ನಂಬರ್-142 ಕೃತಿಯಲ್ಲಿದೆ’  […]

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading