ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಫೇಸ್ ಬುಕ್ ಪಿಕ್ : ಗೆಳೆಯರು

 

ಬಿ ಎಂ ಬಶೀರ್

“ನನಗೆ ಜಾತಿ, ಧರ್ಮ ಇತ್ಯಾದಿಗಳಲ್ಲಿ ನಂಬಿಕೆ ಇಲ್ಲ. ನನಗೆ ಮುಸ್ಲಿಂ ಗೆಳೆಯರಿದ್ದಾರೆ, ಕ್ರಿಶ್ಚಿಯನ್ ಗೆಳೆಯರಿದ್ದಾರೆ, ಹಿಂದೂ ಗೆಳೆಯರಿದ್ದಾರೆ, ಬ್ರಾಹ್ಮಣ ಗೆಳೆಯರಿದ್ದಾರೆ, ದಲಿತ ಗೆಳೆಯರಿದ್ದಾರೆ…” ಅವನು ಹೇಳಿದ.

“ಹೌದ? ನನಗೆ ಬರೇ ಗೆಳೆಯರು ಮಾತ್ರ ಇದ್ದಾರೆ” ಇವನು ಉತ್ತರಿಸಿದ.

‍ಲೇಖಕರು G

25 October, 2012

3 Comments

  1. malathi S

    wah..top class!!(when i was in school i used this term to denote something nice or excellent) ivattu ade udghaara haadu hOytu idanna odi..
    🙂
    malathi S
    🙂

    • laxminarayana bhat

      halo

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading