ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಬರಹಗಾರರ, ಪ್ರಕಾಶಕರ ಸಂಘದಿಂದ ಪುಸ್ತಕ ದಿನ ಫೋಟೋ ಆಲ್ಬಂ

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ ವಿಶ್ವ ಪುಸ್ತಕ ದಿನವನ್ನು ಆಚರಿಸಿತು.

ಹಿರಿಯ ಚಿಂತಕರಾದ ಬರಗೂರು ರಾಮಚಂದ್ರಪ್ಪ ಅವರು ಪ್ರಧಾನ ಭಾಷಣ ಮಾಡಿದರು

ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಗಳ ಗೌರವ ಪ್ರಧಾನ ಕಾರ್ಯದರ್ಶಿಗಳಾದ ವೂಡೇ ಪಿ ಕೃಷ್ಣ ಅವರು ಮುಖ್ಯ ಅತಿಥಿಗಳಾಗಿದ್ದರು.

ಸಂಘದ ಕಾರ್ಯದರ್ಶಿ ಸಪ್ನ ಬುಕ್ ಹೌಸ್ ನ ಆರ್ ದೊಡ್ಡೆಗೌಡ ಅವರು ಸ್ವಾಗತಿಸಿದರು.

ಸಂಘದ ಅಧ್ಯಕ್ಷರಾದ ನಿಡಸಾಲೆ ಪುಟ್ಟಸ್ವಾಮಯ್ಯ ಅವರು ಅಧ್ಯಕ್ಷತೆ ವಹಿಸಿದ್ದರು.

‍ಲೇಖಕರು avadhi

23 April, 2024

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading