ಕಾರವಾರ ಕಸಾಪ ಮತ್ತು ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಆಶ್ರಯದಲ್ಲಿ ಪತ್ರಕರ್ತ ನಾಗರಾಜ ಹರಪನಹಳ್ಳಿಯವರ ಅಂಕೋಲಾದ ರಾಘವೇಂದ್ರ ಪ್ರಕಾಶನದಿಂದ ಪ್ರಕಟಗೊಂಡ ’ಬಿಸಿಲ ಬಯಲ ಕಡಲು’ ಕವನ ಸಂಕಲನ ಬಿಡುಗಡೆ ಆಯಿತು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ವಿಷ್ಣು ನಾಯ್ಕ, ಹಿರಿಯ ಪತ್ರಕರ್ತ ಗಂಗಾಧರ ಹಿರೇಗುತ್ತಿ ಮತ್ತು ಕವಯಿತ್ರು ಶ್ರೀದೇವಿ ಕೆರೆಮನೆ, ರಾಮನಾಯ್ಕ
ಮುಂತಾದವರು ಸಮಾರಂಭದಲ್ಲಿ ಭಾಗವಹಿಸಿದ್ದರು.
ಸಮಾರಂಭದ ಕೆಲವು ದೃಶ್ಯಗಳು ಅವಧಿ ಓದುಗರಿಗಾಗಿ.
ಚಿತ್ರಗಳನ್ನು ದೊಡ್ಡದಾಗಿ ನೋಡಲು ಅವುಗಳ ಮೇಲೆ ಕ್ಲಿಕ್ಕಿಸಿ :






0 Comments