ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಬ್ರೇಕಿಂಗ್ ನ್ಯೂಸ್ : ಕನಸೆಂಬೋ ಕುದುರೆಯನೇರಿಗೆ ಪ್ರಶಸ್ತಿ


೫೭ ನೆಯ ರಾಷ್ಟ್ರಮಟ್ಟದ ಪ್ರಶಸ್ತ ಘೋಷಣೆಯಾಗಿದೆ. ಕನ್ನಡ ಸಿನೆಮಾಗಲಿಗಾಗಿ ನೀಡುವ ಅತ್ಯುತ್ತಮ ಪ್ರಾದೇಶಿಕ ಸಿನೆಮಾ ಪ್ರಶಸ್ತಿ ಗಿರೀಶ್ ಕಾಸರವಳ್ಳಿ ನಿರ್ದೇಶನದ ‘ಕನಸೆಂಬೋ ಕುದುರೆಯನೇರಿ’ ಪಾಲಾಗಿದೆ.  ಚಿತ್ರ ಕಥೆ ಬರೆದ ‘ಸ್ವಪ್ನ ಸಾರಸ್ವತ’ ಕಾದಂಬರಿ ಮೂಲಕ ಹೆಸರು ಮಾಡಿದ ಗೋಪಾಲ ಕೃಷ್ಣ ಪೈ ಅವರಿಗೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ  ಸಿಕ್ಕಿದೆ. ಅರುಂಧತಿ ನಾಗ್ ಅತ್ಯುತ್ತಮ ಪೋಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹೆಚ್ಚಿನ ವಿವರಗಳಿಗೆ ಭೇಟಿ ಕೊಡಿ – ಮ್ಯಾಜಿಕ್ ಕಾರ್ಪೆಟ್

    ‍ಲೇಖಕರು avadhi

    15 September, 2010

    1

    ನಿಮಗೆ ಇವೂ ಇಷ್ಟವಾಗಬಹುದು…

    ದೆಹಲಿಯಲ್ಲಿ ರಹಮತ್

    ದೆಹಲಿಯಲ್ಲಿ ರಹಮತ್

    ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

    ಪ್ರಸಾದ್ ಸ್ವಗತ…

    ಪ್ರಸಾದ್ ಸ್ವಗತ…

    – ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

    ನಗ್ತಾರೆ ರಾಮಯ್ಯ

    ನಗ್ತಾರೆ ರಾಮಯ್ಯ

    -ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

    0 Comments

    Pin It on Pinterest

    Share This

    Discover more from ಅವಧಿ । AVADHI

    Subscribe now to keep reading and get access to the full archive.

    Continue reading