ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಬ್ರೇಕಿಂಗ್ ನ್ಯೂಸ್: ಚಿಂದೋಡಿ ಲೀಲಾ ಇನ್ನಿಲ್ಲ

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

4 Comments

  1. prakash hegde

    ಇವರು ನಾಟಕ ರಂಗದ “ಮಿನುಗು ತಾರೆ”
    ಸಿರ್ಸಿ ಮಾರಿಕಾಂಬಾ ಜಾತ್ರೆಯಲ್ಲಿ ಇವರ ನಾಟಕಗಳು ನಡೆಯುತ್ತಿತ್ತು..
    ಇವರ ಹೆಚ್ಚಿನ ನಾಟಕಗಳನ್ನು ನೋಡಿದ್ದೇನೆ..
    ನಾಟಕರಂಗಕ್ಕೆ ಇವರ ಕೊಡುಗೆ ಅಪಾರ..
    ಹುಬ್ಬಳ್ಳಿಕಡೆಯ “ಗಂಡುಮೆಟ್ಟಿನ ಭಾಷೆಯಲ್ಲಿನ” ಇವರ ಮಾತುಗಳನ್ನು ಕೇಳುವದೇ ಒಂದು ಮಜವಿತ್ತು…
    ಬಹಳ ಬೇಸರವಾಗುತ್ತದೆ…

  2. ರೇಣುಕಾ ನಿಡಗುಂದಿ

    ನಾಟಕ ರಂಗದ ಮಿನುಗು ತಾರೆಗೆ ಭಾವಪೂರ್ಣ ಶ್ರದ್ದಾಂಜಲಿ. ಕನ್ನಡನಾಡು ಈಗಾಗಲೇ ಮೂರು ನಕ್ಷತ್ರಗಳನ್ನು ಕಳೆದುಕೊಂಡಿದೆ, ಇದು ನಾಲ್ಕನೆ ತಾರೆ ಕಲಾ ಜಗತ್ತಿನಿಂದ ಮಾಯವಾದುದು ಕನ್ನಡಿಗರಿಗೆ ತುಂಬಲಾರದ ನಷ್ಟ.

  3. Gurunath

    May her soul rest in peace

  4. Nagaraj K

    One of the best Theater personality, Really its a great loss.
    Hoe any one can forget her performance in “SHARAPANJARA” movie. may her soul rest in peace n give strength to her company people.

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading