ಬ್ರೇಕಿಂಗ್ ನ್ಯೂಸ್ : ತಲ್ಲಣ, ಭಾರತ್ ಸ್ಟೋರ್ಸ್, ಎದೆಗಾರಿಕೆ ಚಿತ್ರಗಳಿಗೆ ಪ್ರಶಸ್ತಿ

೨೦೧೧ – ೧೨ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ

ಮೊದಲನೆಯ ಅತ್ಯುತ್ತಮ ಚಿತ್ರ :  ತಲ್ಲಣ

ಎರಡನೆಯ ಅತ್ಯುತ್ತಮ ಚಿತ್ರ : ಭಾರತ್ ಸ್ಟೋರ್ಸ್

ಮೂರನೆಯ ಅತ್ಯುತ್ತಮ ಚಿತ್ರ : ಎದೆಗಾರಿಕೆ


ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ – 2012 ವಿಜೇತರ ವಿವರ

ಡಾ.ರಾಜ್ ಕುಮಾರ್ ಪ್ರಶಸ್ತಿ – ಶ್ರೀ ಎಂ. ಭಕ್ತವತ್ಸಲ
ಪುಟ್ಟಣ್ಣ ಕಣಗಾಲ್ ಪ್ರಶಸ್ತಿ – ಶ್ರೀ ಚಿ. ದತ್ತರಾಜ್
ಡಾ. ವಿಷ್ಣುವರ್ಧನ ಪ್ರಶಸ್ತಿ: ಶ್ರೀ ರಾಜೇಶ್
ಪ್ರಥಮ ಅತ್ಯುತ್ತಮ ಚಿತ್ರ: ತಲ್ಲಣ
ದ್ವಿತೀಯ ಅತ್ಯುತ್ತಮ ಚಿತ್ರ: ಭಾರತ್ ಸ್ಟೋರ್ಸ್
ತೃತೀಯ ಅತ್ಯುತ್ತಮ ಚಿತ್ರ: ಎದೆಗಾರಿಕೆ
ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಕಾರಣಿಕ ಶಿಶು
ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ
ಅತ್ಯುತ್ತಮ ಮಕ್ಕಳ ಚಿತ್ರ: ಲಿಟ್ಲ್ ಮಾಸ್ಟರ್
ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ ಪ್ರಶಸ್ತಿ: ಅಲೆಮಾರಿ
ಅತ್ಯುತ್ತಮ ಪ್ರಾದೇಶಿಕ ಭಾಷಾ ಚಿತ್ರ: ಕೊಂಚಾವರಂ
ಅತ್ಯುತ್ತಮ ನಟ (ಸುಬ್ಬಯ್ಯ ನಾಯ್ಡು ಪ್ರಶಸ್ತಿ): ಶ್ರೀ ದರ್ಶನ್
ಅತ್ಯುತ್ತಮ ನಟಿ: ಶ್ರೀಮತಿ ನಿರ್ಮಲ ಚೆನ್ನಪ್ಪ
ಅತ್ಯುತ್ತಮ ಪೋಷಕ ನಟ: ಶ್ರೀ ಕರಿಸುಬ್ಬು
ಅತ್ಯುತ್ತಮ ಪೋಷಕ ನಟಿ: ಶ್ರೀಮತಿ ಅರುಣಾ ಬಾಲರಾಜ್
ಅತ್ಯುತ್ತಮ ಕಥೆ ಬರಹಗಾರ: ಡಾ. ಬರಗೂರು ರಾಮಚಂದ್ರಪ್ಪ
ಅತ್ಯುತ್ತಮ ಚಿತ್ರಕಥೆ ಬರಹಗಾರ: ಶ್ರೀ ಕೆ.ವೈ. ನಾರಾಯಣಸ್ವಾಮಿ
ಅತ್ಯುತ್ತಮ ಸಂಭಾಷಣೆಕಾರ: ಶ್ರೀ ಎಂ.ಎಸ್. ರಮೇಶ್
ಅತ್ಯುತ್ತಮ ಛಾಯಾಗ್ರಾಹಕ: ಶ್ರೀ ರಾಕೇಶ್
ಅತ್ಯುತ್ತಮ ಸಂಗೀತ ನಿರ್ದೇಶಕ: ಶ್ರೀ ಅರ್ಜುನ್ ಜನ್ಯ
ಅತ್ಯುತ್ತಮ ಸಂಕಲನಕಾರ: ಶ್ರೀ ಪಿ.ಅರ್. ಸೌಂದರರಾಜ್
ಅತ್ಯುತ್ತಮ ಬಾಲ ನಟ: ಮಾಸ್ಟರ್ ವಿ. ಅನಿಲ್ ಕುಮಾರ್
ಅತ್ಯುತ್ತಮ ಬಾಲ ನಟಿ: ಬೇಬಿ ಲೇಪನ
ಅತ್ಯುತ್ತಮ ಕಲಾ ನಿರ್ದೇಶಕ: ಶ್ರೀ ಭೀಮೇಶಪ್ಪ
ಅತ್ಯುತ್ತಮ ಗೀತ ರಚನೆಕಾರ: ಶ್ರೀ ಬಿ.ಹೆಚ್. ಮಲ್ಲಿಕಾರ್ಜುನ್
ಅತ್ಯುತ್ತಮ ಹಿನ್ನಲೆ ಗಾಯಕ: ಶ್ರೀ ವಾಸು ದೀಕ್ಷಿತ್
ಅತ್ಯುತ್ತಮ ಹಿನ್ನಲೆ ಗಾಯಕಿ: ಶ್ರೀಮತಿ ಅನುರಾಧ ಭಟ್
ತೀರ್ಪುಗಾರರ ವಿಶೇಷ ಪ್ರಶಸ್ತಿ: ಶ್ರೀ ರವಿವರ್ಮ
 

‍ಲೇಖಕರು G

August 25, 2014

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

೧ ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: