ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಬ್ರೇಕಿಂಗ್ ನ್ಯೂಸ್: ವಿ ಕೆ ಮೂರ್ತಿ ಅವರಿಗೆ ಫಾಲ್ಕೆ ಪ್ರಶಸ್ತಿ

ಬಿಸಿಲು ಕೋಲಿನ ಹುಡುಗ , ಕನ್ನಡಿಗ ಎಸ್ ಜೆ ಪಿ ಕಾಲೇಜಿನ ಮೊದಲ ಬ್ಯಾಚಿನ ಪ್ರತಿಭೆ, ನಿಮ್ಮ ಎದೆಯಾಳದಲ್ಲಿ ಹುಡುಗಿ ಕೂತಿರುವ ಪಾಕೀಜಾ, ಪ್ಯಾಸಾ, ಸಾಹೇಬ್ ಬೀಬಿ ಔರ್  ಗುಲಾಂ, ಕಾಗಜ್ ಕೆ ಪೂಲ್ ಸಿನೆಮಾಗಳಿಗೆ ಕಣ್ಣು ನೀಡಿದ ವಿ ಕೆ ಮೂರ್ತಿ 2008 ನೆಯ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
‘ಅವಧಿ’ಯ ಅಭಿನಂದನೆಗಳು.

‍ಲೇಖಕರು avadhi

19 January, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

1 Comment

  1. K VITTAL SHETTY

    The Dada Saheb Phalke award is gets honoured by awarding this years award to Mr.V.K. Murthy,one of the outstanding cinematographer of the Indian cinema.He should have got this award long back

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading