
‘ಸಂಯುಕ್ತ ಕರ್ನಾಟಕ’ದ ನಿಯಮಿತ ಓದುಗನಾದ ನನಗೆ, ಈ ನನ್ನ ಪ್ರಿಯ ಪತ್ರಿಕೆಯಲ್ಲಿ ಐದು ನಮೂನೆಯ ತಪ್ಪುಗಳು ಕಂಡು ಬರುತ್ತಿವೆ. ಇವುಗಳನ್ನು ‘ಪತ್ರಿಕಾಪ್ರಪಂಚದ ಪಂಚ ಮಹಾಪಾತಕ’ಗಳು ಎಂದು ಕರೆದರೆ ತಪ್ಪಿಲ್ಲ. ಇದರಿಂದ ದುಃಖಿತನಾದ ನಾನು ನನ್ನ ಚಡಪಡಿಕೆಯನ್ನು ನಿಮ್ಮೊಡನೆ ಹಂಚಿಕೊಳ್ಳಲು ಇಚ್ಛಿಸುತ್ತೇನೆ. ನನ್ನ ತಿಳಿವಳಿಕೆಯಲ್ಲಿಯೇ ತಪ್ಪಿದ್ದರೆ, ದಯವಿಟ್ಟು ನನ್ನನ್ನು ತಿದ್ದಲು ಕೋರಿಕೊಳ್ಳುತ್ತೇನೆ.
ಪೂರ್ಣ ಓದಿಗೆ ಭೇಟಿ ಕೊಡಿ: ಮೀಡಿಯಾ ಮೈಂಡ್
ಭೇಟಿ ಕೊಡಿ: ಮೀಡಿಯಾ ಮೈಂಡ್
ನಿಮಗೆ ಇವೂ ಇಷ್ಟವಾಗಬಹುದು…





ಇನ್ನು ಇವರು ಟಿವಿ 9 ಭಾಷೆ ಆಡಿಟ್ ಮಾಡಿದರೆ ಏನು ಗತಿ?