ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಮತ್ತೆ ಬಂತು 'ಜುಗಾರಿ ಕ್ರಾಸ್' !

ಸಮುದಾಯ ಬೆಂಗಳೂರು ಪ್ರಸ್ತುತ ಪಡಿಸುವ “ಜುಗಾರಿ ಕ್ರಾಸ್” ನಾಳೆ (28ನೇ ಜನವರಿ) ರಂಗಶಂಕರದಲ್ಲಿ ನಿಮ್ಮ ಮುಂದೆ ! ಕೆ. ಪಿ. ಪೂರ್ಣಚಂದ್ರ ತೇಜಸ್ವಿಯವರ ಕಾದಂಬರಿ ಆಧಾರಿತವಾದ ಈ ನಾಟಕದ ರಂಗರೂಪ ಮತ್ತು ನಿರ್ದೇಶನ ನಟರಾಜ ಹೊನ್ನವಳ್ಳಿ. ಇತ್ತೀಚಿನ ದಿನಗಳಲ್ಲಿ ಅತ್ಯಂತ ಯಶಸ್ಸನ್ನು ಕಂಡು 55 ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿರುವ ನಾಟಕ ಜುಗಾರಿ ಕ್ರಾಸ್. ನೀವೂ ಬನ್ನಿ, ಸ್ನೇಹಿತರನ್ನೂ ಕರೆತನ್ನಿ. ಹೆಚ್ಚಿನ ವಿವರಗಳಿಗೆ 9900182400 ಸಂಖ್ಯೆಯನ್ನು ಸಂಪರ್ಕಿಸಿ. ಸಾಹಿತ್ಯ ಪ್ರಿಯರು, ರಂಗಾಸಕ್ತರಲ್ಲದೇ ಎಲ್ಲರೂ ನೋಡಬಹುದಾದ ನಾಟಕ ‘ಜುಗಾರಿ ಕ್ರಾಸ್’ !!]]>

‍ಲೇಖಕರು G

28 January, 2012

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading