ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

‘ಮನಿ ಸೀಕ್ರೆಟ್ಸ್ ಮತ್ತು ಸ್ಟಾಕ್ ಮಾರ್ಕೆಟ್ ಸೀಕ್ರೆಟ್ಸ್’ ಬಿಡುಗಡೆ ಫೋಟೋ ಆಲ್ಬಂ…

‘ಬಹುರೂಪಿ’ ಪ್ರಕಟಣೆಯ, ಹಿರಿಯ ಪತ್ರಕರ್ತ ಶರತ್ ಎಂ ಎಸ್ ಅವರ ‘ಮನಿ ಸೀಕ್ರೆಟ್ಸ್ ಮತ್ತು ಸ್ಟಾಕ್ ಮಾರ್ಕೆಟ್ ಸೀಕ್ರೆಟ್ಸ್’ ಕೃತಿ ಬಿಡುಗಡೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಹುರೂಪಿ ಜಂಟಿಯಾಗಿ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ವಿಸ್ತಾರ ನ್ಯೂಸ್ ನ ಸಿಇಒ ಹಾಗೂ ಪ್ರಧಾನ ಸಂಪಾದಕರಾದ ಹರಿಪ್ರಕಾಶ್ ಕೋಣೆಮನೆ ಪುಸ್ತಕ ಬಿಡುಗಡೆ ಮಾಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಅಧ್ಯಕ್ಷತೆ ವಹಿಸಿದ್ದರು. ವಿಜಯವಾಣಿ ಸಂಪಾದಕರಾದ ಕೆ.ಎನ್. ಚನ್ನೇಗೌಡ ಮತ್ತು ಫ್ರೀಡಂ ಆಪ್ ನ ಸಿಇಒ ಹಾಗೂ ಸಂಸ್ಥಾಪಕರಾದ ಸಿ.ಎಸ್. ಸುಧೀರ್ ಅವರು ಮುಖ್ಯ ಅತಿಥಿಗಳಾಗಿದ್ದರು, ಬಹುರೂಪಿಯ ಜಿ ಎನ್ ಮೋಹನ್ ಹಾಗೂ ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಜಿ ಸಿ ಲೋಕೇಶ್ ಉಪಸ್ಥಿತರಿದ್ದರು.

‍ಲೇಖಕರು avadhi

10 April, 2023

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading