ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಮಮತಾ ಅರಸೀಕೆರೆ, ಕಾತ್ಯಾಯಿನಿ ಕುಂಜಿಬೆಟ್ಟು ಸೇರಿ ಐವರಿಗೆ ಕಸಾಪ ಪ್ರಶಸ್ತಿ

ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಜಂಟಿಯಾಗಿ ನೀಡುವ ಮಯೂರವರ್ಮ ಸಾಹಿತ್ಯ ಪ್ರಶಸ್ತಿಗೆ ಮಮತಾ ಅರಸೀಕೆರೆ, ಕಾತ್ಯಾಯಿನಿ ಕುಂಜಿಬೆಟ್ಟು, ಟಿ ಜಿ ಶ್ರೀನಿಧಿ, ಬಸವರಾಜ ಭಜಂತ್ರಿ, ಜಗದೀಶ ಲಿಂಗನಾಯಕ ಅವರನ್ನು ಆಯ್ಕೆ ಮಾಡಲಾಗಿದೆ.

೪೫ ವರ್ಷದೊಳಗಿನ ಸಾಹಿತಿಗಳ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತದೆ.

ಪ್ರಶಸ್ತಿ ೨೫ ಸಾವಿರ ರೂ ನಗದು ಹಾಗೂ ಸನ್ಮಾನ ಒಳಗೊಂಡಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

‍ಲೇಖಕರು avadhi

17 August, 2021

2 Comments

  1. ಲಲಿತಾ ಸಿದ್ಧಬಸವಯ್ಯ

    ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು

    • Prem Uday Kumar

      ಚೆನ್ನಾಗಿ ಮೂಡಿ ಬರುತ್ತಿದೆ. ಅಭಿನಂದನೆಗಳು.

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading