ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಮಲನೂ ಸಂಸ್ಕೃತ ಮೂತ್ರನೂ ಸಂಸ್ಕೃತ, ಯಾರಿಗೆ ಅರ್ಥವಾಗುತ್ತದೆ?

ಕನ್ನಡ ವಿಶ್ವವಿದ್ಯಾಲಯ ಹಂಪಿ ಪ್ರಕಟಿಸಿದ ದಲಿತ ಚಿಂತನೆ ಕೃತಿಯಿಂದ ..

b basavalingappaಅಂದಿನ ಸಚಿವ ಬಿ. ಬಸವಲಿಂಗಪ್ಪ (ಬೂಸಾ ಪ್ರಕರಣ) ರಾಜಿನಾಮೆ ನೀಡಿದ ನಂತರ ಮಾಡಿದ ಭಾಷಣ (ಸಂಪಾದಕರು: ಮೊಗಳ್ಳಿ ಗಣೇಶ್)

..ಈ ಹೇಲು- ಉಚ್ಚಿ ಹೊರುವಂಥಹುದನ್ನು ನಾನು ನಿಲ್ಲಿಸಿದೆ.

ಪತ್ರಿಕೆಗಳಲ್ಲೆಲ್ಲ ಮಲ-ಮೂತ್ರ ಹೊರುವುದನ್ನು ನಿಲ್ಲಿಸಲು ಬಸವಲಿಂಗಪ್ಪ ಪ್ರಯತ್ನ ಮಾಡುತ್ತಿದ್ದಾನೆ ಎಂದು ಬರೆದರೇ ಹೊರತು ಹೇಲು-ಉಚ್ಚಿ ಅಂತ ಒಬ್ಬರೂ ಬರೆಯಲಿಲ್ಲ.

ನಾನು ಹೇಳಿದ್ದೆಲ್ಲ ಹೇಲು-ಉಚ್ಚಿ ಅಂತಲೇ. ಏಕೆಂದರೆ ಎಲ್ಲರಿಗೂ ತಿಳುವಳಿಕೆಯಾಗುತ್ತದೆ.

ಮಲನೂ ಸಂಸ್ಕೃತ ಮೂತ್ರನೂ ಸಂಸ್ಕೃತ. ಯಾರಿಗೆ ಅರ್ಥವಾಗುತ್ತದೆ?

ನಾನು ವೇದಿಕೆಯಿಂದ ಹೇಲು-ಉಚ್ಚಿ ಅಂದರೆ ‘ಅಸಿಸಿಸಿ’ ಅಂತ ಹೇಳುತ್ತಿದ್ದರು.

ಹೇಳಿದ್ದನ್ನು ಕೇಳಿಯೇ ‘ಅಸಿಸಿಸಿ’ ಅಂದರೆ ಹೊರುವಂತಹ ವ್ಯಕ್ತಿಗೆ ಅದು ಹೇಗಿರಬೇಕು?

 

ಮಂಜುನಾಥ್ ಲತಾ ಮೂಲಕ 

‍ಲೇಖಕರು admin

13 April, 2016

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading