“ಸಂವೇದನ” ಬೆಂಗಳೂರು, ದಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ನಲ್ಲಿ ಏರ್ಪಡಿಸಿದ್ದ ‘ಮಳೆ ಹಬ್ಬ’ ಕಾರ್ಯಕ್ರಮದ ಒಂದು ನೋಟ. ಈ ಕಾರ್ಯಕ್ರಮದಲ್ಲಿ ಡಾ. ಜಿ. ಬಿ. ಹರೀಶ್, ಹಿಂದುಸ್ತಾನಿ ಗಾಯಕ ಓಂಕಾರನಾಥ ಹವಾಲ್ದಾರ್ ಪಾಲ್ಗೊಂಡಿದ್ದರು.



ದೆಹಲಿಯಲ್ಲಿ ರಹಮತ್
ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]





0 Comments