ಪಿ ಮಹಮದ್ ಅವರ ಮ್ಯಾಜಿಕ್ ಮುನ್ನೋಟ ಉಳ್ಳದ್ದು ಎನ್ನುವುದಕ್ಕೆ ಇಲ್ಲಿ ಮತ್ತೊಂದು ಉದಾಹರಣೆ ಇಲ್ಲಿದೆ. ಅಂದಿಗೂ ಸಂದ ಇಂದಿಗೂ ಸಲ್ಲುತ್ತಿರುವ ಒಂದು ಕಾರ್ಟೂನ್ ನಿಮಗಾಗಿ-
ದೆಹಲಿಯಲ್ಲಿ ರಹಮತ್
ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]






0 Comments