ಮಾಧ್ಯಮದಲ್ಲಿ ಮಹಿಳೆಯ ಚಿತ್ರಣ ಕುರಿತಂತೆ ಜಗತ್ತಿನಾದ್ಯಂತ ನಡೆದ ಮಾಧ್ಯಮ ಸಮೀಕ್ಷೆಯ ವರದಿ- ಗ್ಲೋಬಲ್ ಮೀಡಿಯಾ ಮಾನಿಟರಿಂಗ್ ಪ್ರಾಜೆಕ್ಟ್ ಆಶ್ರಯದಲ್ಲಿ ಬಿಡುಗಡೆ ಮಾಡಲಾಯಿತು. ದಿ ಹಿಂದೂ ಪತ್ರಿಕೆಯ ಬೆಂಗಳೂರು ಆವೃತ್ತಿಯ ಸಂಪಾದಕಿ ಪಾರ್ವತಿ ಮೆನನ್, ಮಾಧ್ಯಮ ತಜ್ಞೆ ಅಮ್ಮು ಜೋಸೆಫ್, ಅಂಕಣಕಾರ ಜಿ ಎನ್ ಮೋಹನ್ ಕಾರ್ಯಕ್ರಮದಲ್ಲಿ ಮಾಧ್ಯಮದಲ್ಲಿ ಮಹಿಳೆ ಕುರಿತು ಮಾತನಾಡಿದರು. ಆ ಕಾರ್ಯಕ್ರಮದ ಒಂದು ನೋಟ ಇಲ್ಲಿದೆ.

ಮತ್ತಷ್ಟು ಫೋಟೋಗಳು ಮೀಡಿಯಾ ಮೈಂಡ್
ದೆಹಲಿಯಲ್ಲಿ ರಹಮತ್
ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]





0 Comments