ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಸದಾಶಿವ ಶೆಣೈ ಅಧಿಕಾರ ಸ್ವೀಕಾರ

ಮಾಧ್ಯಮ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಪ್ರೆಸ್‌ ಕ್ಲಬ್‌ನ ಕಾರ್ಯದರ್ಶಿ, ಹಿರಿಯ ಪತ್ರಕರ್ತ ಕೆ ಸದಾಶಿವ ಶೆಣೈ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ಈ ಸಂದರ್ಭದಲ್ಲಿ ಸದಸ್ಯರಾದ ಕೆ ಕೆ ಮೂರ್ತಿ, ಶಿವಕುಮಾರ ಬೆಳ್ಳಿತಟ್ಟೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಅಕಾಡೆಮಿಯ ಕಾರ್ಯದರ್ಶಿ ರೂಪಾ ಚಿಂತಾಮಣಿ, ಕಚೇರಿ ಸಿಬ್ಬಂದಿ ಹಾಜರಿದ್ದರು

ಅಕಾಡೆಮಿಯ ಸದಸ್ಯರು:

ಶಿವಾನಂದ ತಗಡೂರು, ಕೆ ಕೆ ಮೂರ್ತಿ, ಶಿವಕುಮಾರ ಬೆಳ್ಳಿತಟ್ಟೆ, ಗೋಪಾಲ ಸಿಂಗಪ್ಪಯ್ಯ ಯಡಗೆರೆ, ಕೂಡ್ಲಿ ಗುರುರಾಜ್‌, ಸಿ ಕೆ ಮಹೇಂದರ್‌, ಜಗನ್ನಾಥ ಬಾಳ, ದೇವೇಂದ್ರಪ್ಪ ಕಪನೂರು, ಕೆ. ವಿ. ಶಿವಕುಮಾರ್‌.

‍ಲೇಖಕರು Admin

26 July, 2021

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading