ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಮಾವಲಿ ಪ್ರೇಮಪತ್ರದ ಬಿಡುಗಡೆ ಫೋಟೋ ಆಲ್ಬಂ…

ಶಿವಕುಮಾರ ಮಾವಲಿ ಅವರ ಹೊಸ ಕಥಾ ಸಂಕಲನ ‘ಪ್ರೇಮಪತ್ರದ ಆಫೀಸು ಮತ್ತು ಅವಳು’ ಪುಸ್ತಕವನ್ನು ನಟ ವಸಿಷ್ಠ ಸಿಂಹ ಮತ್ತು ನಟಿ ಹರಿಪ್ರಿಯಾ ದಂಪತಿ ಬಿಡುಗಡೆ ಮಾಡಿದರು.

ಇತ್ತೀಚಿಗಷ್ಟೆ ದಂಪತಿಗಳಾಗಿರುವ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ವ್ಯಾಂಲಂಟೈನ್ ಡೇ ಅನ್ನು ಈ ಬಾರಿ ವಿಶೇಷವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಿದರು.

ಮಾವಲಿ ಪಬ್ಲಿಕೇಶನ್ ನ ಮೊದಲ ಪುಸ್ತಕ ಇದಾಗಿದ್ದು ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಲೇಖಕ ಶಿವಕುಮಾರ ಮಾವಲಿ, ಪ್ರಕಾಶಕಿ ಪ್ರೇಮ ಶಿವಕುಮಾರ ಜೊತೆಗೂಡಿ ಇಬ್ಬರೂ ಪ್ರೇಮ ಪುಸ್ತಕವೊಂದನ್ನು ಬಿಡುಗಡೆ ಮಾಡುವ ಮೂಲಕ ತಮ್ಮ ವ್ಯಾಂಲಂಟೈನ್ ದಿನಗಳ ನೆನಪು ಮಾಡಿಕೊಂಡರು.

‍ಲೇಖಕರು avadhi

16 February, 2023

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading