ಕಲಾಗ್ರಾಮದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ…

ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ರಂಗಭೂಮಿ ಕ್ರಿಯಾ ಸಮಿತಿ ಹಾಗೂ ಬಸವ ಇಂಟರ್ ನ್ಯಾಷನಲ್ ಫೌಂಡೇಷನ್, ಲಂಡನ್ ತಂಡಗಳು ‘ರಂಗಭೂಮಿ ಮತ್ತು ಚಲನಶೀಲತೆ ಒಂದು ಅವಲೋಕನ’ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದ್ದವು.

ಅವಧಿ ಪ್ರಧಾನ ಸಂಪಾದಕ ಜಿ ಎನ್ ಮೋಹನ್ ಅವರು ವಿಚಾರ ಸಂಕಿರಣವನ್ನು ಉದ್ಘಾಟಿಸಿ ಇಂದು ರಂಗಭೂಮಿಯ ಅಂತಃಸತ್ವ ವನ್ನು ಕಸಿಯುವ ಹುನ್ನಾರ ನಡೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರಯೋಗ ರಂಗದ ಮುಖ್ಯಸ್ಥ ಕೆ ವಿ ನಾಗರಾಜಮೂರ್ತಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ರಂಗಾಯಣದಲ್ಲಿ ಜರುಗಿದ ಇತ್ತೀಚಿನ ವಿದ್ಯಮಾನ ರಂಗಭೂಮಿಗಿದ್ದ ಹಿರಿಮೆಯನ್ನು ಕಳೆದಿದೆ ಎಂದು ವಿಷಾದಿಸಿದರು.

ಕರ್ನಾಟಕ ನಾಟಕ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಜೆ ಲೋಕೇಶ್ ಅವರು ಅಧ್ಯಕ್ಷತೆ ವಹಿಸಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ಜಂಟಿ ನಿರ್ದೇಶಕರಾದ ಸಿಂ ರ ಹೊನ್ನಲಿಂಗಯ್ಯ ಅವರು ಉಪಸ್ಥಿತರಿದ್ದರು.

‍ಲೇಖಕರು Admin

March 27, 2022

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: