ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ವಿಠ್ಠಲರಾವ್ ಗಾಯಕ್ವಾಡ್ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿ

ಕನ್ನಡ ವಿಶ್ವವಿದ್ಯಾಲಯದ ಪ್ರೊಫೆಸರ್ ವಿಠ್ಠಲರಾವ್ ಗಾಯಕ್ವಾಡ್ ಅವರಿಗೆ ೨೦೧೯ ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿ ಸಂದಿದೆ.

ಮರಾಠಿಯ ಖ್ಯಾತ ಸಾಹಿತಿ ಶರಣಕುಮಾರ ಲಿಂಬಾಳೆ ಅವರ ಕೃತಿಯ ಅನುವಾದ ‘ದಲಿತ ಸಾಹಿತ್ಯದ ಸೌಂದರ್ಯ ಪ್ರಜ್ಞೆ’ ಕೃತಿಗೆ ಈ ಪ್ರಶಸ್ತಿ ಘೋಷಣೆಯಾಗಿದೆ.

ಪ್ರತಿಷ್ಠಿತ ‘ಯಾಜಿ ಪ್ರಕಾಶನ’ ಈ ಕೃತಿಯನ್ನು ಪ್ರಕಟಿಸಿದೆ.

‍ಲೇಖಕರು avadhi

18 August, 2020

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading