ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-2012’ ಕ್ಕಾಗಿ ಕನ್ನಡದ ಕವಿಗಳಿಂದ ಮೂವತ್ತಕ್ಕೂ ಹೆಚ್ಚು ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಈ ಪ್ರಶಸ್ತಿಯು ರೂ.5000 ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಪ್ರಶಸ್ತಿ ವಿಜೇತ ಹಸ್ತಪ್ರತಿಯನ್ನು ಗದಗ ದ ಲಡಾಯಿ ಪ್ರಕಾಶನದಿಂದ ಪ್ರಕಟಿಸಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆಪ್ಟೆಂಬರ್ ತಿಂಗಳಲ್ಲಿ ನಡೆಸಲಾಗುವುದು. ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಜೂನ 30.
ವಿ.ಸೂ; ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ.
ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ;
ಪ್ರಕಾಶ ಮತ್ತು ಸುನಂದಾ ಕಡಮೆ, ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-2012, ನಂ. 90, ‘ನಾಗಸುಧೆ’ ಮಹಡಿ, 6/ಬಿ ಕ್ರಾಸ್, ಕಾಳಿದಾಸನಗರ, ವಿದ್ಯಾನಗರ ವಿಸ್ತೀರ್ಣ, ಹುಬ್ಬಳ್ಳಿ- 580031, ದೂರವಾಣಿ; 0836-2376826, 9845779387.
]]>
ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ
ನಿಮಗೆ ಇವೂ ಇಷ್ಟವಾಗಬಹುದು…





What are the terms and conditions to compete for “Vibha saahitya Prashasti” Is there any age limit for the poets. Would it be O.K if the poems are around hundred-hundred and twenty in number?
dear sir, i am interested to compite to the vibha litararrya compitation. wether we send handwritting script or dpt scripts.
thanking you sir,
rajendraprasad.