ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-2013’ ಕ್ಕಾಗಿ ಕನ್ನಡದ ಕವಿಗಳಿಂದ ಮೂವತ್ತಕ್ಕೂ ಹೆಚ್ಚು ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಈ ಪ್ರಶಸ್ತಿಯು ರೂ.5000 ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಪ್ರಶಸ್ತಿ ವಿಜೇತ ಹಸ್ತಪ್ರತಿಯನ್ನು ಗದಗ ದ ಲಡಾಯಿ ಪ್ರಕಾಶನದಿಂದ ಪ್ರಕಟಿಸಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆಪ್ಟೆಂಬರ್ ತಿಂಗಳಲ್ಲಿ ನಡೆಸಲಾಗುವುದು. ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಜೂನ 30.

ವಿ.ಸೂ; ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ.

ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ; ಪ್ರಕಾಶ ಮತ್ತು ಸುನಂದಾ ಕಡಮೆ, ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-2013, ನಂ. 90, ‘ನಾಗಸುಧೆ’ ಮಹಡಿ, 6/ಬಿ ಕ್ರಾಸ್, ಕಾಳಿದಾಸನಗರ, ವಿದ್ಯಾನಗರ ವಿಸ್ತೀರ್ಣ, ಹುಬ್ಬಳ್ಳಿ- 580031, ದೂರವಾಣಿ; 0836-2376826, 9845779387.

 

 

‍ಲೇಖಕರು avadhi

26 May, 2013

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading